Mysore
26
overcast clouds

Social Media

ಭಾನುವಾರ, 27 ಏಪ್ರಿಲ 2025
Light
Dark

dasara elephant

Homedasara elephant

ಮೈಸೂರು : ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್ ಅವರಿಗೆ ಮೈಸೂರು ಪ್ರವಾಸೋದ್ಯಮ ಕುರಿತಂತೆ ಎರಡು ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ. ಬುಧವಾರ ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾದ ಸಂಸದರು, ದಸರಾ …

ಕೊಡಗು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದ ಆನೆಗಳಾದ ಧನಂಜಯ ಹಾಗೂ ಕಂಜನ್ ದುಬಾರೆ ಶಿಬಿರದಲ್ಲಿ ಗುದ್ದಾಡಿಕೊಂಡಿದ್ದು, ಮಾವುತರ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ದಸರಾಗೆ ಆಗಮಿಸಿದ್ದ ಧನಂಜಯ ಹಾಗೂ ಕಂಜನ್‌ ಆನೆಗಳ ಕಚ್ಚಾಟ ಮತ್ತೆ ಮುಂದುವರಿದಿದ್ದು, ದುಬಾರೆ ಆನೆ ಶಿಬಿರದಲ್ಲಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಕ್ಷಣಗಣನೆ ಆರಂಭವಾಗಿದ್ದು, ಆನೆಗಳಿಗೆ ಬಣ್ಣದ ಅಲಂಕಾರ ಮಾಡಲಾಗಿದೆ. ಹುಣಸೂರು ಮೂಲದ ಒಟ್ಟು 8 ಕಲಾವಿದರು ದಸರಾ ಆನೆಗಳಿಗೆ ವಿಶೇಷ ಬಣ್ಣದ ಅಲಂಕಾರವನ್ನು ಮಾಡಿದ್ದಾರೆ. ಆನೆಗಳ ಕಿವಿ ಮೇಲೆ ಶಂಖ, …

ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದಿರುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಎದುರು ಫಿರಂಗಿ ಮೂಲಕ ಕುಶಾಲ ತೋಪು ಸಿಡಿಸಿ ಬುಧವಾರ ತಾಲೀಮು ನಡೆಸಲಾಯಿತು. ದಸರಾ ವಸ್ತುಪ್ರದರ್ಶನದ ವಾಹನ ನಿಲ್ದಾಣದಲ್ಲಿ ಇಂದು ನಡೆದ ಕುಶಾಲತೋಪು ತಾಲೀಮು ಯಶಸ್ವಿಯಾಗಿ ನೆರವೇರಿತು. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಅರಮನೆಯಲ್ಲಿ ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜವಂಶಸ್ಥರಿಂದ ನಡೆಯುವ ಖಾಸಗಿ ದರ್ಬಾರ್‌ ಸೇರಿ ವಿವಿಧ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಲು ಪಟ್ಟದ ಆನೆಯಾಗಿ ಕಂಜನ್‌ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಗಜಪಡೆಗೆ ಅನಾಮಿಕರು ಒಂದಲ್ಲಾ ಒಂದು ರೀತಿ ಹಿಂಸೆ ಕೊಡುತ್ತಿದ್ದಾರೆ ಎಂದು ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ಅರಮನೆ ಆವರಣಕ್ಕೆ ಪ್ರತಿ ದಿನವೂ ಹಲವು ಅನಾಮಿಕರು ಬಂದು ಆನೆ …

ಮೈಸೂರು: ಅರಮನೆಯಲ್ಲಿ ಕಂಜನ್‌ ಹಾಗೂ ಧನಂಜಯ ಆನೆಗಳ ಜಗಳ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಅರಮನೆ ಆವರಣದಲ್ಲಿ ಬಹಳ ಗಂಭೀರವಾದ ಘಟನೆ ನಡೆದಿದೆ. ಆನೆಗಳ ಗಲಾಟೆ …

ಮೈಸೂರು: ಮೈಸೂರು ಅರಮನೆಯಲ್ಲಿ ದಸರಾ ಆನೆಗಳಾದ ಕಂಜನ್‌ ಹಾಗೂ ಧನಂಜಯ ದಾಂಧಲೆ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಫ್‌ ಪ್ರಭುಗೌಡ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರ ಸೇವಿಸುವಾಗ ಆನೆಗಳು ಕಿತ್ತಾಡಿಕೊಂಡಿವೆ. ಗಂಡಾನೆಗೆ ಊಟ ಕೊಡುವಾಗ ಹೆಣ್ಣಾನೆ …

ಅರಮನೆಯಿಂದ ಏಕಾಏಕಿ ಓಡಿಬಂದ ಕಂಜನ್‌ ಆನೆ ಮೈಸೂರು: ನಾಡಹಬ್ಬ ದಸರೆಗೆ ಬಂದಿದ್ದ ಧನಂಜಯ ಹಾಗೂ ಕಂಜನ್‌ ಆನೆ ನಡುವೆ ಗುದ್ದಾಟ ನಡೆದಿದ್ದು, ಬಳಿಕ ಕಂಜನ್‌ ಆನೆ ಅರಮನೆಯ ಜಯಮಾರ್ತಾಂಡ ದ್ವಾರದ ಆವರಣ ಮೂಲಕ ರಸ್ತೆಗೆ ನುಗ್ಗಿದ ಘಟನೆ ಶುಕ್ರವಾರ ರಾತ್ರಿ 8ರ …

ಮೈಸೂರು: ಅರಣ್ಯ ಇಲಾಖೆಯಲ್ಲಿ ಸಲ್ಲಿಸಿದ್ದ ಗಣನೀಯ ಸೇವೆಯನ್ನು ಗುರುತಿಸಿ ದಸರಾ ಆನೆ ಅಭಿಮನ್ಯುವಿನ ಮಾವುತ ಜೆ.ಎಸ್.ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ಮಾವುತ ಜೆ.ಜೆ ವಸಂತ್‌ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದಾರೆ. ಕ್ಯಾಪ್ಟನ್‌ ಅಭಿಮನ್ಯು ಸತತ …

  • 1
  • 2
Stay Connected​