ಮೈಸೂರು: ನಗರದ ಐನೆಕ್ಸ್ ಹಾಗೂ ಡಿಆರ್‌ಸಿ ಚಿತ್ರಮಂದಿರಗಳಲ್ಲಿ ಮಂಗಳವಾರದಿಂದ ಪ್ರಾರಂಭವಾದ ದಸರಾ ಚಲನಚಿತ್ರೋತ್ಸವಕ್ಕೆ ಮೊದಲ ದಿನ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಐನೆಕ್ಸ್‌ನ ೨, ೩ ಮತ್ತು ೪ನೇ ಸ್ಕ್ರೀನ್‌ನಲ್ಲಿ ಚಿತ್ರಗಳ ಪ್ರದರ್ಶನಗೊಂಡರೆ, ಡಿಆರ್‌ಸಿಯ ಒಂದು ಸ್ಕ್ರೀನ್‌ನಲ್ಲಿ ಸಿನಿಮಾ ವೀಕ್ಷಣೆಗೆ ಅವಕಾಶ …