Mysore
20
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

dasara gajapade

Homedasara gajapade

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಮುಗಿಸಿಕೊಟ್ಟ ಕ್ಯಾಪ್ಟನ್‌ ಅಭಿಮನ್ಯು ಅಂಡ್‌ ಟೀಂ ನಾಳೆ ಕಾಡಿನತ್ತ ಪಯಣ ಬೆಳೆಸಲಿವೆ. ಮೈಸೂರು ಅರಮನೆ ಆವರಣದಲ್ಲಿ ನಾಳೆ ಅರಣ್ಯ ಇಲಾಖೆ ವತಿಯಿಂದ ಸಂಪ್ರದಾಯಬದ್ಧವಾಗಿ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಪೂಜೆ ಮುಗಿದ ಬಳಿಕ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಗಜಪಡೆಗೆ ಜಂಬೂಸವಾರಿ ರಿಹರ್ಸಲ್‌ ನಡೆಸಲಾಯಿತು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದ್ದು, ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಆರಂಭವಾಗಿದೆ. ಇದನ್ನು …

ಮೈಸೂರು : ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದ್ದು, ಇದರಂತೆ ಅಕ್ಟೋಬರ್ 2 ರಂದು ಮೈಸೂರು ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂ ಸವಾರಿ ಮೆರವಣಿಗೆಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ದಸರಾ ಗಜಪಡೆ ಹಾಗೂ ಅಶ್ವರೋಹಿ ಪಡೆಗಳಿಗೆ ಸಿಡಿಮದ್ದು ಸಿಡಿಸುವ ತಾಲೀಮು ನಡೆಸಲಾಯಿತು. ದಸರಾ ವಸ್ತು ಪ್ರದರ್ಶನ ಮೈದಾನದ ವಾಹನಗಳ ನಿಲುಗಡೆ ಸ್ಥಳದಲ್ಲಿ ನಡೆದ ಸಿಡಿಮದ್ದು ತಾಲೀಮಿನಲ್ಲಿ ಎಲ್ಲಾ …

ಓದುಗರ ಪತ್ರ

ಓದುಗರ ಪತ್ರ: ತಾಲೀಮು..! ಅಂಬಾರಿ ಹೊರುವ ಆನೆ ದಸರಾ ಸಂದರ್ಭದಲ್ಲಿ ಮಾತ್ರ ಮಾಡುತ್ತದೆ ಭಾರ ಹೊರುವ ತಾಲೀಮು ! ದುಬಾರಿ ದುನಿಯಾದಲ್ಲಿ ಜನಸಾಮಾನ್ಯರೆಲ್ಲರೂ ನಿತ್ಯ ಹೊರಲೇಬೇಕು.. ಏರಿಕೆಯಾಗುವ ವಸ್ತುಗಳ ಗಗನಮುಖಿ ದರ ಭಾರ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ,ಮೈಸೂರು

ಓದುಗರ ಪತ್ರ

ವಿಶ್ವವಿಖ್ಯಾತ ದಸರಾಕ್ಕೆ ಮೈಸೂರಿನಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ರಾಜ್ಯದ ವಿವಿಧ ಆನೆ ಶಿಬಿರಗಳಿಂದ ಮೈಸೂರಿಗೆ ಆಗಮಿಸಿರುವ ಆನೆಗಳು ರಾಜ ಬೀದಿಯಲ್ಲಿ ಪ್ರತಿನಿತ್ಯ ತಾಲೀಮು ನಡೆಸುತ್ತಿವೆ. ಪ್ರತಿನಿತ್ಯ ಆನೆಗಳು ಸಾಗುವ ರಾಜಬೀದಿಯಲ್ಲಿ ಪಟಾಕಿ ಸದ್ದು, ಮೋಟಾರ್ ಗಾಡಿಗಳ ಕರ್ಕಶವಾದ ಶಬ್ದ, ತಮಟೆ, ಧ್ವನಿವರ್ಧಕಗಳ …

dasara pujaa

ಮೈಸೂರು: ಗಣೇಶ ಹಬ್ಬದ ಪ್ರಯುಕ್ತ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಆನೆಗಳಿಗೆ ಅರ್ಚಕ ಪ್ರಹ್ಲಾದ್‌ ಜೋಶಿ ಅವರ ನೇತೃತ್ವದಲ್ಲಿ ಕಬ್ಬು, ಬೆಲ್ಲ ಹಾಗೂ ವಿವಿಧ ಬಗೆಯ ಹಣ್ಣುಗಳು, ತಿನಿಸುಗಳನ್ನು …

dasar 2 batch

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಮೈಸೂರಿಗೆ ಆಗಮಿಸಿರುವ ಎರಡನೇ ತಂಡದ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. ನಿನ್ನೆ ಸಂಜೆ ಕಾಡಿನಿಂದ ಮೈಸೂರು ಅರಮನೆಗೆ ಎರಡನೇ ಹಂತದ ದಸರಾ ಗಜಪಡೆ ಆಗಮಿಸಿದ್ದು, ಇಂದು ಅವುಗಳಿಗೆ …

dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಸಂಜೆಯ ವೇಳೆಗೆ ಎರಡನೇ ತಂಡದ ಗಜಪಡೆ ಮೈಸೂರಿಗೆ ಆಗಮಿಸಲಿವೆ. ಈಗಾಗಲೇ ಮೊದಲನೇ ತಂಡದ 9 ಆನೆಗಳು ಮೈಸೂರಿನ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದು, ಬೆಳಿಗ್ಗೆ ಹಾಗೂ ಸಂಜೆ ತಾಲೀಮು …

dasara (2)

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಲಿರುವ ೨ನೇ ತಂಡದ ಆನೆಗಳಿಗೆ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ. ಅರಮನೆ ಆವರಣದಲ್ಲಿ ಮರ ಹಾಗೂ ಕಬ್ಬಿಣದ ಪೋಲ್‌ ಮತ್ತು ಜಂಕ್‌ಶೀಟ್‌ ತಗಡುಗಳನ್ನು ಬಳಸಿ ತಾತ್ಕಾಲಿಕ …

Stay Connected​
error: Content is protected !!