Mysore
20
overcast clouds

Social Media

ಮಂಗಳವಾರ, 17 ನವೆಂಬರ್ 2026
Light
Dark

dasara gajapade

Homedasara gajapade

ಮೈಸೂರು: ದಸರಾ ಗಜಪಡೆಯ ಆನೆ ಅಭಿಮನ್ಯುವಿನ ಮಾವುತ ವಸಂತ ಅವರ ಪತ್ನಿ ಅಂಬಿಕಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಂಬಿಕಾ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿಯಾಗಿದೆ. ಈ ತಾಲೀಮಿನಲ್ಲಿ 11 ಆನೆಗಳು ಹಾಗೂ 46 ಕುದುರೆಗಳು ಭಾಗವಹಿಸಿದ್ದವು. ಅಭಿಮನ್ಯು, ಧನಂಜಯ, ಪ್ರಶಾಂತ, ಸುಗ್ರೀವ, …

ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ ಆನೆಗಳ ತೂಕ ಹೆಚ್ಚಿಸುವುದು ನಮ್ಮ ಆದ್ಯತೆಯಲ್ಲ, ಆನೆಗಳ ಆರೋಗ್ಯ ಕಾಪಾಡುವುದು ಮುಖ್ಯ ಎಂದು ಡಿಸಿಎಫ್ ಪ್ರಭುಗೌಡ ತಿಳಿಸಿದ್ದಾರೆ. ಇಂದು ಸಂಜೆಯಿಂದಲೇ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. ಮೈಸೂರಿನ ಧನ್ವಂತರಿ ಸಾಯಿರಾಂ ತೂಕ ಮಾಪನ ಕೇಂದ್ರದಲ್ಲಿ ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳ ತೂಕ ಪರೀಕ್ಷೆ ನಡೆಯಿತು. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಅಂಬಾರಿ ಸಾರಥಿ ಅಭಿಮನ್ಯುವಿಗೆ ಈ ಬಾರಿ ಕೊಕ್‌ ನೀಡಲಾಗಿದೆ. ಕ್ಯಾಪ್ಟನ್‌ ಅಭಿಮನ್ಯು 2026ರ ದಸರಾ ಗಜಪಡೆಯ ಪಟ್ಟಿಯಿಂದ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಮುಗಿಸಿಕೊಟ್ಟ ಕ್ಯಾಪ್ಟನ್‌ ಅಭಿಮನ್ಯು ಅಂಡ್‌ ಟೀಂ ನಾಳೆ ಕಾಡಿನತ್ತ ಪಯಣ ಬೆಳೆಸಲಿವೆ. ಮೈಸೂರು ಅರಮನೆ ಆವರಣದಲ್ಲಿ ನಾಳೆ ಅರಣ್ಯ ಇಲಾಖೆ ವತಿಯಿಂದ ಸಂಪ್ರದಾಯಬದ್ಧವಾಗಿ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಪೂಜೆ ಮುಗಿದ ಬಳಿಕ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಗಜಪಡೆಗೆ ಜಂಬೂಸವಾರಿ ರಿಹರ್ಸಲ್‌ ನಡೆಸಲಾಯಿತು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದ್ದು, ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಆರಂಭವಾಗಿದೆ. ಇದನ್ನು …

ಮೈಸೂರು : ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದ್ದು, ಇದರಂತೆ ಅಕ್ಟೋಬರ್ 2 ರಂದು ಮೈಸೂರು ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂ ಸವಾರಿ ಮೆರವಣಿಗೆಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ದಸರಾ ಗಜಪಡೆ ಹಾಗೂ ಅಶ್ವರೋಹಿ ಪಡೆಗಳಿಗೆ ಸಿಡಿಮದ್ದು ಸಿಡಿಸುವ ತಾಲೀಮು ನಡೆಸಲಾಯಿತು. ದಸರಾ ವಸ್ತು ಪ್ರದರ್ಶನ ಮೈದಾನದ ವಾಹನಗಳ ನಿಲುಗಡೆ ಸ್ಥಳದಲ್ಲಿ ನಡೆದ ಸಿಡಿಮದ್ದು ತಾಲೀಮಿನಲ್ಲಿ ಎಲ್ಲಾ …

ಓದುಗರ ಪತ್ರ

ಓದುಗರ ಪತ್ರ: ತಾಲೀಮು..! ಅಂಬಾರಿ ಹೊರುವ ಆನೆ ದಸರಾ ಸಂದರ್ಭದಲ್ಲಿ ಮಾತ್ರ ಮಾಡುತ್ತದೆ ಭಾರ ಹೊರುವ ತಾಲೀಮು ! ದುಬಾರಿ ದುನಿಯಾದಲ್ಲಿ ಜನಸಾಮಾನ್ಯರೆಲ್ಲರೂ ನಿತ್ಯ ಹೊರಲೇಬೇಕು.. ಏರಿಕೆಯಾಗುವ ವಸ್ತುಗಳ ಗಗನಮುಖಿ ದರ ಭಾರ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ,ಮೈಸೂರು

Stay Connected​
error: Content is protected !!