Mysore
25
broken clouds

Social Media

ಮಂಗಳವಾರ, 08 ಏಪ್ರಿಲ 2025
Light
Dark

dasara gajapade

Homedasara gajapade

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಆರಂಭವಾಗಿದ್ದು, ಇಂದಿನಿಂದ ದಸರಾ ಗಜಪಡೆಗೆ ಮರಳಿನ ಮೂಟೆ ಹೊರುವ ವಿಶೇಷ ತಾಲೀಮು ಆರಂಭವಾಗಿದೆ. ಈ ವರ್ಷದ ದಸರಾ ಹಬ್ಬದ ವೈಭೋಗವನ್ನು ಹೆಚ್ಚಿಸಲು, ಗಜಪಡೆಗೆ ಸಂಬಂಧಿಸಿದ ಎಲ್ಲಾ ಕ್ರಮಗಳನ್ನು ಶ್ರೇಷ್ಠವಾಗಿ ನಿರ್ವಹಿಸಲು, ‘ಮರಳು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಾಡಿನಿಂದ ನಾಡಿಗೆ ಬಂದಿರುವ ಗಜಪಡೆಗೆ ವಿಶೇಷ ಆಹಾರ ನೀಡಲು ಶುರು ಮಾಡಲಾಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ಸೇರಿದಂತೆ ಮೈಸೂರಿನಲ್ಲಿ ದಸರೆಗಾಗಿ ಅಗತ್ಯ ಸಿದ್ಧತೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಕಾಡಿನಿಂದ ನಾಡಿಗೆ ಆಗಮಿಸಿರುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಇಂದಿನಿಂದ ತಾಲೀಮು ಆರಂಭಿಸಲಾಗಿದೆ. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗಳು ಮೊದಲ ದಿನವಾದ ಇಂದು ರಾಜಬೀದಿಗಳಲ್ಲಿ ಗಜ ಗಾಂಭೀರ್ಯದಿಂದ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಇಂದು ಗಜಪಡೆಗೆ ತೂಕ ಪರೀಕ್ಷೆ ನಡೆಸಲಾಗಿದೆ. ಕಾಡಿನಿಂದ ನಾಡಿಗೆ ಬಂದಿರುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಗಿದೆ. ಕಾಡಿನಿಂದ ನಾಡಿಗೆ ಬಂದ ದಸರಾ ಗಜಪಡೆಯನ್ನು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಅತ್ಯಂತ ವಿಶೇಷವಾಗಿರಲಿದೆ. ಈ ಬಗ್ಗೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ರಮೇಶ್‌ ಬಂಡಿಸಿದ್ದೇಗೌಡ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ನಿನ್ನೆ ದಸರಾ ಗಜಪಡೆ ಮೈಸೂರಿಗೆ ಆಗಮಿಸಿದ್ದು, ಅರಣ್ಯ ಭವನದಲ್ಲಿ ಬೀಡುಬಿಟ್ಟಿವೆ. ನಿನ್ನೆ ಹುಣಸೂರಿನ ವೀರನಹೊಸಹಳ್ಳಿಯಲ್ಲಿ ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಮೈಸೂರಿಗೆ ಬರಮಾಡಿಕೊಳ್ಳಲಾಯಿತು. ಸಂಜೆ ವೇಳೆಗೆ ಮೈಸೂರಿನ …

ಮೈಸೂರು: ದಸರಾ ನಮ್ಮ ನಾಡಹಬ್ಬವಾಗಿದ್ದು, ಮೈಸೂರು ದಸರಾ ಮಹೋತ್ಸವಕ್ಕೂ ಆನೆಗೂ ಅವಿನಾಭಾವ ಸಂಬಂಧವಿದೆ. ಜಂಬೂಸವಾರಿ ಈ ಮಹೋತ್ಸವದ ಪ್ರಧಾನ ಆಕರ್ಷಣೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಹುಣಸೂರು ಬಳಿಯ ವೀರನಹೊಸಹಳ್ಳಿಯಲ್ಲಿ ದಸರಾದಲ್ಲಿ ಪಾಲ್ಗೊಳ್ಳುವ ಗಜಪಡೆಯ …

ಮೈಸೂರು:  ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿಗೆ ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ಬುಧವಾರ(ಆ.21) ಅಭಿಮನ್ಯು ನೇತೃತ್ವದ 9 ಗಜಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಹಾಗೂ ಉಸ್ತುವಾರಿ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕಾಗಿ ದಿನಗಣನೆ ಆರಂಭವಾಗಿದ್ದು, ದಸರಾ ಗಜಪಡೆ ಇಂದು ಮೈಸೂರಿಗೆ ಆಗಮಿಸುತ್ತಿದೆ. ಇದಕ್ಕಾಗಿ, ಅರಣ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಗಜಪಡೆ, ಸಿಬ್ಬಂದಿ ಮತ್ತು ಸಾರ್ವಜನಿಕ ಆಸ್ತಿಯ ವಿಮೆ ಮಾಡಲು ನಿರ್ಧಾರ ಮಾಡಿದೆ. 87,50,000 ರೂಪಾಯಿಯ ವಿಮೆ …

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪ್ರಮುಖವಾದ ಆಕರ್ಷಣೆ ಅಂದರೆ ಅದು ದಸರಾ ಗಜಪಡೆ. ಜಂಬೂಸವಾರಿ ಮೆರವಣಿಗೆಯಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಅಕ್ಟೋಬರ್‌ ೧೨ ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು, …

Stay Connected​