Mysore
24
moderate rain

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

dasara gajapade

Homedasara gajapade

ಮೈಸೂರು: ಮಲ್ಲಿಗೆ ನಗರಿ ಹಾಗೂ ಸಾಂಸ್ಕೃತಿಕ ನಗರಿ ಎಂದೇ ಕರೆಯಿಸಿಕೊಳ್ಳುವ ಮೈಸೂರಿನಲ್ಲಿ ನಡೆಯುತ್ತಿರುವ ದಸರಾ ಜಂಬೂಸವಾರಿ ಮೆರವಣಿಗೆಗೆ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಬಳಿಕ ಅರಮನೆಯಿಂದ ರಾಜಬೀದಿಯಲ್ಲಿ ತಾಯಿ ಚಾಮುಂಡೇಶ್ವರಿ ಆಸೀನಳಾಗಿರುವ 750 …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ವಿಶ್ವವಿಖ್ಯಾತ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವುದಕ್ಕಿಂತೂ ಮುಂಚೆ ಗಜಪಡೆ ಫೋಟೋಶೂಟ್‌ನಲ್ಲಿ ಭಾಗಿಯಾಗಿದ್ದವು. ಈ ಬಾರಿಯು ಜಂಬೂಸವಾರಿಯಲ್ಲಿ ಕ್ಯಾಪ್ಟನ್‌ ಅಭಿಮನ್ಯು ಅಂಬಾರಿಯನ್ನು ಹೊತ್ತು ರಾಜ ಬೀದಿಗಳಲ್ಲಿ ಸಾಗಲಿದ್ದು, ಅಭಿಮನ್ಯುವಿಗೆ ಒಂಭತ್ತು ಆನೆಗಳು ಸಾಥ್‌ ನೀಡಲಿವೆ. …

ಮೈಸೂರು: ವಿಜಯದಶಮಿ ಹಬ್ಬದ ಪ್ರಯುಕ್ತ ವಿಶ್ವವಿಖ್ಯಾತ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಇಂದು ಸಂಜೆ 4 ಗಂಟೆಗೆ ಚಾಲನೆ ನೀಡಲಿದ್ದಾರೆ. ನಾಡಹಬ್ಬ ಮೈಸೂರು ದಸರಾದ ನವರಾತ್ರಿಯ ಕೊನೆಯ ದಿನದಂದು ಜರುಗುವ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಜೆ 4 ರಿಂದ 4.30 ಗಂಟೆಗೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಾಳೆ ವಿಜೃಂಭಣೆಯಿಂದ ನಡೆಯಲಿದೆ. ಈ ಹಿನ್ನೆಲೆಯಲ್ಲಿಂದು ಮೈಸೂರು ನಗರದ ಚಾಮರಾಜ ಮೊಹಲ್ಲಾದಲ್ಲಿರುವ ಹಜರತ್‌ ಇಮಾಮ್‌ ಶಾ ವಲೀ ದರ್ಗಾಕ್ಕೆ ದಸರಾ ಆನೆಗಳು ಬಂದು ಸಲಾಂ ಮಾಡಿದವು. ಸೂಫಿ ಸಂತ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಇಂದು ಅರಮನೆ ಆವರಣಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಮಾವುತರು ಹಾಗೂ ಕಾವಾಡಿಗರ ಕುಟುಂಬಕ್ಕೆ ಉಪಹಾರ ಕೂಡ ಏರ್ಪಡಿಸಿದ್ದರು. ಪ್ರತಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಈ ಬಾರಿ ಧನಂಜಯ ಆಯ್ಕೆಯಾಗಿದ್ದಾನೆ. ಈ ಮೂಲಕ ಅರ್ಜುನನ ಸ್ಥಾನವನ್ನು ಧನಂಜಯ ಆನೆ ತುಂಬಲಿದ್ದಾನೆ. ಈ ಬಗ್ಗೆ ಇಂದು ಮಾತನಾಡಿದ ಡಿಸಿಎಫ್‌ ಡಾ.ಪ್ರಭುಗೌಡ ಅವರು, ಜಂಬೂಸವಾರಿಯಲ್ಲಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿಂದು ದಸರಾ ಗಜಪಡೆಗೆ ತೂಕ ಪರೀಕ್ಷೆ ನಡೆಸಲಾಯಿತು. ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ಸ್‌ ವ್ಹೇಬ್ರಿಡ್ಜ್‌ನಲ್ಲಿ ನಡೆದ ತೂಕ ಪರೀಕ್ಷೆಯಲ್ಲಿ ಕ್ಯಾಪ್ಟನ್‌ ಅಭಿಮನ್ಯು ಆನೆ 5820 …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗರ ಕುಟುಂಬದ ಮಹಿಳೆಯರಿಗೆ ಬಾಗಿನ ವಿತರಣೆ ಮಾಡಲಾಯಿತು. ಅರಮನೆ ಆವರಣದಲ್ಲಿ ಮಾವುತರು ಹಾಗೂ ಕಾವಾಡಿಗರ ಕುಟುಂಬದ ಮಹಿಳೆಯರಿಗೆ ಶ್ರೀ ದುರ್ಗಾ ಫೌಂಡೇಶನ್‌ ಹಾಗೂ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳು ಭರದಿಂದ ಸಾಗಿದ್ದು, ಇಂದು ಗಜಪಡೆ ಹಾಗೂ ಅಶ್ವದಳಕ್ಕೆ ಅಂತಿಮ ಹಂತದ ಸಿಡಿಮದ್ದು ತಾಲೀಮನ್ನು ನಡೆಸಲಾಯಿತು. ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ಅರಣ್ಯ ಮತ್ತು ಪೊಲೀಸ್‌ ಇಲಾಖೆ ಜಂಟಿಯಾಗಿ ತಾಲೀಮು ನಡೆಸಿದರು. ಈ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಅಕ್ಟೋಬರ್.‌3ರಂದು ಚಾಮುಂಡಿಬೆಟ್ಟದಲ್ಲಿ ಬೆಳಿಗ್ಗೆ 9.15ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಅಕ್ಟೋಬರ್‌.3ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್‌ ನಡೆಯಲಿದ್ದು, …

Stay Connected​
error: Content is protected !!