Mysore
22
mist

Social Media

ಬುಧವಾರ, 10 ಡಿಸೆಂಬರ್ 2025
Light
Dark

dasara holidays

Homedasara holidays

ಬೆಂಗಳೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಸರಾ ರಜಾ ಅವಧಿಯನ್ನು ವಿಸ್ತರಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ದಿನಾಂಕ.20-09-2025ರಿಂದ 7-10-2025ರವರೆಗೆ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು …

ಬೆಂಗಳೂರು: ಸೆಪ್ಟೆಂಬರ್.22ರಿಂದ ಆರಂಭವಾಗಲಿರುವ ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಶಿಕ್ಷಕರನ್ನು ನೇಮಿಸಿರುವ ಹಿನ್ನೆಲೆಯಲ್ಲಿ ಈ ಬಾರಿ ಶಾಲಾ ಶಿಕ್ಷಕರು ದಸರಾ ರಜೆಯಿಂದ ವಂಚಿತರಾಗಲಿದ್ದಾರೆ. ದಸರಾ ರಜೆ ಹೋಗಲಿ ಸಮೀಕ್ಷೆಯಲ್ಲಿ ಭಾಗಿಯಾಗುತ್ತಿರುವ ಶಿಕ್ಷಕರಿಗೆ ಗೌರವಧನವನ್ನು ನೀಡುವುದಿಲ್ಲ. ಇದರ ಜೊತೆಗೆ ಗಳಿಕೆ ರಜೆಯೂ ಇಲ್ಲ. …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದರೂ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರವಾಸಿಗರೇ ದಂಡೇ ಹರಿದು ಬರುತ್ತಿದೆ. ಮಕ್ಕಳಿಗೆ ದಸರಾ ರಜೆ ಇರುವ ಹಿನ್ನೆಲೆಯಲ್ಲಿ ಮೈಸೂರಿಗೆ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಚಾಮುಂಡಿಬೆಟ್ಟ, ಮೃಗಾಲಯ, ಅರಮನೆ ಸೇರಿದಂತೆ ಎಲ್ಲಾ ಪ್ರೇಕ್ಷಣೀಯ ಸ್ಥಳಗಳಲ್ಲಿ ಸಂಜೆಯ …

ಕೊಡಗು: ದಸರಾ ಹಬ್ಬದ ಪ್ರಯುಕ್ತ ರಜೆ ನೀಡಿರುವ ಹಿನ್ನೆಲೆಯಲ್ಲಿ ಕೊಡಗಿನತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಲಕ್ಷಾಂತರ ಮಂದಿ ಪ್ರವಾಸಿಗರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದು, ಪ್ರವಾಸಿ ತಾಣಗಳಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು ಹಾಗೂ ಪೋಷಕರು ಸೇರಿದಂತೆ ಮನೆಯ ಕುಟುಂಬಸ್ಥರು …

ಬೆಂಗಳೂರು: ವಿಶ್ವ ವಿಖ್ಯಾತ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ತಿಳಿಸಿದ್ದಾರೆ. ಹೀಗೆ, ಸಕಲ ಸಿದ್ದತೆ ಭರದಿಂದ ಆರಂಭಿಸಿರುವ ರಾಜ್ಯ ಸರ್ಕಾರ, ಶಾಲಾ …

Stay Connected​
error: Content is protected !!