ಕೊಡಗು: ದಸರಾ ಹಬ್ಬದ ಪ್ರಯುಕ್ತ ರಜೆ ನೀಡಿರುವ ಹಿನ್ನೆಲೆಯಲ್ಲಿ ಕೊಡಗಿನತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಲಕ್ಷಾಂತರ ಮಂದಿ ಪ್ರವಾಸಿಗರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದು, ಪ್ರವಾಸಿ ತಾಣಗಳಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು ಹಾಗೂ ಪೋಷಕರು ಸೇರಿದಂತೆ ಮನೆಯ ಕುಟುಂಬಸ್ಥರು …