ಮೈಸೂರು: ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ ಭಾಷಣ ಕುರಿತು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಮೈಸೂರಿನ ಜಲದರ್ಶಿನಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿ.ಟಿ.ದೇವೇಗೌಡರ ಭಾಷಣ ನೋಡಿದರೆ ಅವರು ಕೂಡ ಮುಡಾ ಫಲಾನುಭವಿ ಇರಬೇಕು. …