೨೦೨೫ ಸಾಲಿನ ದಸರಾ ಉದ್ಘಾಟನೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೆಸರನ್ನು ಸರ್ಕಾರ ಪರಿಗಣಿಸಬಹುದಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ದೇವೇಗೌಡರು ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಕರ್ನಾಟಕದಿಂದ ಮೊದಲ ಪ್ರಧಾನಿಯಾಗಿ ಉತ್ತಮ ಆಡಳಿತ ನಡೆಸಿದ ಖ್ಯಾತಿಗೂ ಪಾತ್ರರಾಗಿದ್ದಾರೆ. ಹಿರಿಯ ಮುತ್ಸದ್ದಿ …










