ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಅಭಿಮನ್ಯು ನೇತೃತ್ವದ ಗಜಪಡೆ ಈಗ ರಿಲ್ಯಾಕ್ಸ್ ಮೂಡ್‌ನಲ್ಲಿವೆ. ಅರಮನೆ ಆವರಣದಲ್ಲಿ ದಸರಾ ಗಜಪಡೆ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದು, ಮಾವುತರು ಹಾಗೂ ಕಾವಾಡಿಗರು ಆನೆಗಳಿಗೆ ಸ್ನಾನ ಮಾಡಿಸಿದ್ದಾರೆ. ಚಿನ್ನದ ಅಂಬಾರಿಯನ್ನು ಹೊತ್ತು …