Dasara Jambusavari

ಮೈಸೂರು ದಸರಾ ಸಡಗರದ ಮಧ್ಯೆ ಮಳೆರಾಯನ ಆಗಮನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಸಂಭ್ರಮದ ಮಧ್ಯೆ ಮಳೆರಾಯ ಆಗಮಿಸಿದ್ದಾನೆ. ಹೌದು ಮೈಸೂರಿನಲ್ಲಿ ಬೆಳಿಗ್ಗೆಯಿಂದಲೂ ಮೋಡ…

1 year ago

ಜಂಬೂಸವಾರಿ ವೀಕ್ಷಣೆಗೆ ರಸ್ತೆ ಬದಿಗಳಲ್ಲಿ ಕಿಕ್ಕಿರಿದು ಸೇರಿದ ಜನತೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಕ್ಷಣನೆ ಆರಂಭವಾಗಿದ್ದು, ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಮಂದಿ ರಸ್ತೆ ಬದಿಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ. ಸಿಎಂ ಸಿದ್ದರಾಮಯ್ಯ…

1 year ago

ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಜಂಬೂಸವಾರಿಯಲ್ಲಿ ನಂದಿಗೆ ಅಗ್ರ ಪೂಜೆ ಸಲ್ಲಿಕೆಯಾಗುತ್ತದೆ. ಅದರಂತೆ ಇಂದು ಶುಭ…

1 year ago

ನಾಡಹಬ್ಬ ಮೈಸೂರು ದಸರಾ: ಮೈಸೂರು ಜಿಲ್ಲಾಡಳಿತದಿಂದ ಸಿಎಂ, ಡಿಸಿಎಂಗೆ ಪಂಚಲೋಹ ವಿಗ್ರಹ ಉಡುಗೊರೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಿಎಂ ಮತ್ತು ಡಿಸಿಎಂಗೆ ಪಂಚಲೋಹ ವಿಗ್ರಹವನ್ನು ಉಡುಗೊರೆಯಾಗಿ ನೀಡಲಿದ್ದಾರೆ. ವಿಶ್ವವಿಖ್ಯಾತ ಜಂಬೂಸವಾರಿಗೂ ಮುಂಚೆ ಸಿಎಂ…

1 year ago

ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಜಯದಶಮಿ ಹಬ್ಬದ ಪ್ರಯುಕ್ತ ವಿಶ್ವವಿಖ್ಯಾತ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಇಂದು ಸಂಜೆ 4 ಗಂಟೆಗೆ ಚಾಲನೆ ನೀಡಲಿದ್ದಾರೆ. ನಾಡಹಬ್ಬ ಮೈಸೂರು ದಸರಾದ ನವರಾತ್ರಿಯ ಕೊನೆಯ ದಿನದಂದು…

1 year ago

ವಿಜಯಯಾತ್ರೆ ನಡೆಸಿದ ರಾಜವಂಶಸ್ಥ ಯದುವೀರ್‌ ಒಡೆಯರ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶ ವಿದೇಶಗಳಿಂದ ಲಕ್ಷಾಂತರ ಜನರು ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಈ…

1 year ago

ಮೈಸೂರು ಅರಮನೆ ತಲುಪಿದ ಚಾಮುಂಡೇಶ್ವರಿ ಉತ್ಸವ ಮೂರ್ತಿ

ಮೈಸೂರು: ಮಲ್ಲಿಗೆ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು, ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗುವ ಚಾಮುಂಡೇಶ್ವರಿ ಉತ್ಸವ ಮೂರ್ತಿ ಅರಮನೆಗೆ ಬಂದು ತಲುಪಿದೆ. ಚಾಮುಂಡಿಬೆಟ್ಟದಿಂದ…

1 year ago

ಮೈಸೂರು ಅರಮನೆಯಲ್ಲಿ ಐತಿಹಾಸಿಕ ಜಟ್ಟಿ ಕಾಳಗ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿಯ ಅಂಗವಾಗಿ ಇಂದು ಮೈಸೂರು ಅರಮನೆಯಲ್ಲಿ ಐತಿಹಾಸಿಕ ಜಟ್ಟಿ ಕಾಳಗ ನಡೆಯಿತು. ಜಟ್ಟಿ ಕಾಳಗ ಅಥವಾ ವಜ್ರಮುಷ್ಠಿ ಕಾಳಗ…

1 year ago

ಜಂಬೂಸವಾರಿ ಮೆರವಣಿಗೆಯಲ್ಲಿ ಮೆರಗು ನೀಡಲಿರುವ ಕಲಾತಂಡಗಳು

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಹಲವು ಜಾನಪದ ಕಲಾತಂಡಗಳು ಮೆರಗು ನೀಡಲಿವೆ. ತಮಟೆ, ನಗಾರಿ, ಡೊಳ್ಳು, ಜಗ್ಗಲಗೆ, ಕಂಸಾಳೆ, ಬುಡಬುಡಿಕೆ, ಕಹಳೆ ನಾದ,…

1 year ago

ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ: ಮೈಸೂರಿನಲ್ಲಿ ಪೊಲೀಸ್ ಸರ್ಪಗಾವಲು

ಮೈಸೂರು: ವಿಶ್ವವಿಖ್ಯಾತ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಜಂಬೂಸವಾರಿ ಮೆರವಣಿಗೆಯಲ್ಲಿ ಎರಡು ಹಂತದ ಭದ್ರತೆ ಕೈಗೊಳ್ಳಲಾಗಿದ್ದು, ಯಾವುದೇ…

1 year ago