ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ದಸರಾ ದೀಪಾಲಂಕಾರವನ್ನು ಈ ವರ್ಷ ಇನ್ನಷ್ಟು ಆಕರ್ಷಕವಾಗಿಸಲು ಪ್ರಾಯೋಜಕರು ಸೂಕ್ತ ಸಲಹೆ, ಸಹಕಾರ ನೀಡುವಂತೆ ಶಾಸಕರು ಆದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಕೋರಿದ್ದಾರೆ. ಮೈಸೂರು ದಸರಾ …