Mysore
22
overcast clouds

Social Media

ಶುಕ್ರವಾರ, 13 ಜೂನ್ 2025
Light
Dark

dasara lightings

Homedasara lightings

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇನ್ನು 10 ರಿಂದ 12 ದಿನಗಳ ಕಾಲ ದೀಪಾಲಂಕಾರವನ್ನು ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರು ಅರಮನೆ ಆವರಣದಲ್ಲಿಂದು ಮಾತನಾಡಿದ ಅವರು, ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇಂದಿನಿಂದ ಅಕ್ಟೋಬರ್.‌9ರವರೆಗೆ ಚಲುವ ಚಾಮರಾಜನಗರ ದಸರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಭಾಗವಾಗಿ ನಡೆಯುತ್ತಿರುವ ಚಾಮರಾಜನಗರ ದಸರಾಗೆ ಇಡೀ ನಗರ ಸಿಂಗಾರಗೊಂಡಿದೆ. ಚಾಮರಾಜೇಶ್ವರ ದೇವಸ್ಥಾನದಿಂದ 1 ಕಿ.ಮೀ ಉದ್ದದವರೆಗಿನ ಬಿ.ರಾಚಯ್ಯ ಜೋಡಿ ರಸ್ತೆಗೆ …

ದಸರಾ ದೀಪಾಲಂಕಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ಮೈಸೂರು: ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಚಾಲನೆ ನೀಡಿದರು. ನಗರದ ಸಯ್ಯಾಜಿರಾವ್‌ ರಸ್ತೆಯಲ್ಲಿನ ಹಸಿರು ಚಪ್ಪರದ ಆವರಣದಲ್ಲಿ ಗುರುವಾರ ಸಂಜೆ ನಡೆದ ಸಮಾರಂಭದಲ್ಲಿ ಉಪ …

ಮೈಸೂರು: ಈ ಬಾರಿಯ ಅದ್ದೂರಿ ದಸರಾ ಆಚರಣೆಗೆ ಜಿಲ್ಲಾಡಳಿತ ಸಕಲ ಸಿದ್ದತೆ ನಡೆಸಿದೆ. ಅದರಂತೆ ಅರಮನೆಯು ಜಗಮಗಿಸಲು 20 ಸಾವಿರ ನೂತನ ಬಲ್ಬ್‌ಗಳ ಅಳವಡಿಕೆಯ ಕಾರ್ಯವು ಭರದಿಂದ ಸಾಗಿದೆ. ಗಾಳಿ ಮಳೆಯಿಂದ ಹಾಳಾಗಿದ್ದ ವಿದ್ಯುತ್‌ ಬಲ್ಬ್‌ ಗಳನ್ನು ತೆಗೆದು ನೂತನ ಬಲ್ಬ್‌ಗಳನ್ನು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಅತ್ಯಂತ ವಿಶೇಷವಾಗಿರಲಿದೆ. ಈ ಬಗ್ಗೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ರಮೇಶ್‌ ಬಂಡಿಸಿದ್ದೇಗೌಡ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, …

Stay Connected​
error: Content is protected !!