ದಸರಾ ಮಹೋತ್ಸವದ ನಿಮಿತ್ತ ಮೈಸೂರಿನ ಕೆಲ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳಿಗೆ ತೇಪೆ ಹಾಕಲಾಗಿತ್ತು. ತೇಪೆ ಹಾಕಿದ್ದ ರಸ್ತೆಗಳಲ್ಲಿ ಈಗ ಪುನಃ ರಸ್ತೆಗಳು ಗುಂಡಿ ಬಿದ್ದಿವೆ. ನಗರದ ಯಾದವಗಿರಿ ಜಾವಾ ರೈಲ್ವೆ ಕೆಳಸೇತುವೆ ಸೇರಿದಂತೆ ಇನ್ನಿತರ ಕೆಲವು ರಸ್ತೆಗಳು ಕೂಡ ಗುಂಡಿಮಯವಾಗಿವೆ. ಸಂಬಂಧಪಟ್ಟವರು …
ದಸರಾ ಮಹೋತ್ಸವದ ನಿಮಿತ್ತ ಮೈಸೂರಿನ ಕೆಲ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳಿಗೆ ತೇಪೆ ಹಾಕಲಾಗಿತ್ತು. ತೇಪೆ ಹಾಕಿದ್ದ ರಸ್ತೆಗಳಲ್ಲಿ ಈಗ ಪುನಃ ರಸ್ತೆಗಳು ಗುಂಡಿ ಬಿದ್ದಿವೆ. ನಗರದ ಯಾದವಗಿರಿ ಜಾವಾ ರೈಲ್ವೆ ಕೆಳಸೇತುವೆ ಸೇರಿದಂತೆ ಇನ್ನಿತರ ಕೆಲವು ರಸ್ತೆಗಳು ಕೂಡ ಗುಂಡಿಮಯವಾಗಿವೆ. ಸಂಬಂಧಪಟ್ಟವರು …
ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಮುಗಿದು ಕಾರ್ತಿಕ ಮಾಸ ಶುರುವಾಗಿರುವ ಹೊತ್ತಲ್ಲೇ ಅರಮನೆ ಸೇರಿದಂತೆ ಸುತ್ತಮುತ್ತಲ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಸಹಸ್ರಾರು ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ದೀಪಾವಳಿ ಹಬ್ಬಕ್ಕಾಗಿ ತಮ್ಮ ತವರೂರಿಗೆ ತೆರಳುವವರು, ಪ್ರವಾಸಿತಾಣಗಳಿಗೆ ಪ್ರವಾಸಿಗರು, ಸಾರ್ವಜನಿಕರು ಭೇಟಿ ಕೊಟ್ಟು ಕುಟುಂಬ …
ದಸರಾ ಮಹೋತ್ಸವದ ಸಂದರ್ಭದಲ್ಲಿ ಬಲೂನ್ ಮಾರಾಟಕ್ಕಾಗಿ ದೂರದ ಕಲಬುರಗಿಯಿಂದ ಪೋಷಕರೊಡನೆ ನಗರಕ್ಕೆ ಆಗಮಿಸಿದ್ದ ಅಲೆಮಾರಿ ಸಮುದಾಯದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ. ಈ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಹಿಳಾ …
ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ರಾಜಬೀದಿಯಿಂದ ಹಿಡಿದು ಎಲ್ಲಾ ಪ್ರಮುಖ ರಸ್ತೆಗಳ ಮುಖ್ಯ ದ್ವಾರಗಳಿಗೆ ಬೃಹದಾಕಾರದ ಸ್ವಾಗತ ಕಮಾನುಗಳನ್ನು ಅಳವಡಿಸಲಾಯಿತು. ತಾತ್ಕಾಲಿಕ ಕಮಾನುಗಳು ಹಾಗೆಯೇ ಇವೆ. ತಾತ್ಕಾಲಿಕ ಸ್ವಾಗತ ಕಮಾನುಗಳು ಗಾಳಿ ಮಳೆಗೆ ವಾಹನಗಳ ಮೇಲೆ ಬಿದ್ದು ಅವಘಡಗಳಾಗುವ ಸಾಧ್ಯತೆಗಳಿರುತ್ತವೆ. …
ಮೈಸೂರು : ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ಮೈಸೂರು ದಸರಾಕ್ಕೆ ಪ್ರವಾಸಿಗರನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಬಾರಿ ದಸರಾ ಹಬ್ಬವು …
ಮೈಸೂರು: ಸಾಂಸ್ಕೃತಿಕ ನಗರಿ, ಅರಮನೆ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಡಗರ ಮನೆಮಾಡಿದ್ದು, ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ. ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಹೊತ್ತು ಸಾಗುವ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಅತಿದೊಡ್ಡ ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದ್ದು, ಸೆ.28, 29 ಹಾಗೂ ಅ.1 ಮತ್ತು 2ರಂದು ಅಭೂತಪೂರ್ವ ಪ್ರದರ್ಶನ ನಡೆಯಲಿದೆ. ಆದರೆ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ದಸರಾ ಪುಸ್ತಕ ಮೇಳದಲ್ಲಿಂದು 4 ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ವತಿಯಿಂದ ಮೈಸೂರಿನ ಸ್ಕೌಟ್ಸ್ …
ಮೈಸೂರು ಅಭಿವೃದ್ಧಿ ಪ್ರಾಧಿಕಾರ ದಸರಾ ಮಹೋತ್ಸವದ ಬಳಿಕ ೩೦೦ ನಿವೇಶನಗಳನ್ನು ಇ-ಹರಾಜು ಮೂಲಕ ಹಂಚಿಕೆ ಮಾಡಲು ಸಜ್ಜಾಗಿದೆ. ಹರಾಜಿಗೆ ಗೊತ್ತುಪಡಿಸಿರುವ ನಿವೇಶನಗಳಿಗೆ ಕನಿಷ್ಠ ಹಾಗೂ ಗರಿಷ್ಟ ಮೊತ್ತ ನಿಗದಿಪಡಿಸುವುದು ಸೂಕ್ತ. ಹರಾಜಿನಲ್ಲಿ ನಿಗದಿಪಡಿಸಿದ ಗರಿಷ್ಟ ಮೊತ್ತಕ್ಕೆ ಒಂದು ನಿವೇಶನಕ್ಕೆ ಒಬ್ಬರಿಗಿಂತ ಹೆಚ್ಚು …
ಮೈಸೂರು: ದೀನ ದಲಿತರ ಕುತ್ತಿಗೆಯನ್ನು ಹಿಂದೂ ಧರ್ಮ ಮೆಟ್ಟಿ ತುಳಿಯುವಂತೆ ಯಾವ ಧರ್ಮವು ತುಳಿದಿಲ್ಲ ಎಂದು ಪ್ರೊಫೆಸರ್ ಭಗವಾನ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಮಹಿಷ ಮಂಡಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದಲ್ಲಿ ಚತುರ್ವರ್ಣ ಇದೇ. ಇದರಲ್ಲಿ ನಾಲ್ಕನೇ …