Mysore
18
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

dasara mahothsava

Homedasara mahothsava

ಮೈಸೂರು: ರಾಜ್ಯದ ಪ್ರಗತಿಪರ ಚಿಂತಕರು, ಮೈಸೂರು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು, ದಲಿತ ವಿದ್ಯಾರ್ಥಿಗಳ ಒಕ್ಕೂಟ ಹಾಗೂ ಅಂಬೇಡ್ಕರ್‌ ಸಂಘಟನೆಗಳ ಸಹಯೋಗದೊಂದಿಗೆ ಮಹಿಷ ಮಂಡಲೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನು ಓದಿ: ಯುವ ದಸರೆಗೆ ವರ್ಣರಂಜಿತ ಚಾಲನೆ : ಮೋಡಿ ಮಾಡಿದ …

ಓದುಗರ ಪತ್ರ

ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭ ಅಧಿಕಾರಿಗಳು ಮತ್ತು ಕೆಲವು ಜನಪ್ರತಿನಿಧಿಗಳಿಗಷ್ಟೇ ಸಿಮೀತವಾಗಿತ್ತು. ಪೊಲೀಸ್ ಬಂದೋಬಸ್ತ್ ನಡುವೆ ಸಾಮಾನ್ಯ ಜನರಿಗೆ ಅವಕಾಶ ಕಲ್ಪಿಸದೆ ಉದ್ಘಾಟನೆ ನೆರವೇರಿಸಿದ್ದು, ಸಾರ್ವಜನಿಕರಿಗೆ ಮಾಡಿದ ಅವಮಾನವೆಂದೇ ಹೇಳಬೇಕು. ಸೋಮವಾರ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಭಕ್ತಾದಿಗಳನ್ನು ಕುರುಬಾರಹಳ್ಳಿಯ ಸರ್ಕಲ್ನಲ್ಲೇ …

ಮೈಸೂರು : ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದ್ದು, ಇದರಂತೆ ಅಕ್ಟೋಬರ್ 2 ರಂದು ಮೈಸೂರು ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂ ಸವಾರಿ ಮೆರವಣಿಗೆಯ …

ಓದುಗರ ಪತ್ರ

ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನಲ್ಲಿ ‘ಜೆಮಿನಿ ಸರ್ಕಸ್’ ಪ್ರಾರಂಭಗೊಂಡಿದೆ. ದೇಶದ ಸರ್ಕಸ್ ಕಂಪೆನಿಗಳ ಇತಿಹಾಸದಲ್ಲಿ ‘ಜೆಮಿನಿ’ ಸರ್ಕಸ್‌ಗೆ ತನ್ನದೇ ಆದ ಭವ್ಯ ಇತಿಹಾಸವಿದೆ. ದೇಶದ ಉದ್ದಗಲಕ್ಕೂ ಚಿರಪರಿಚಿತವಾಗಿರುವ ಈ ಕಂಪೆನಿಯ ಅತ್ಯಾಕರ್ಷಕ ಪ್ರದರ್ಶನಗಳು ಪ್ರೇಕ್ಷಕರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತವೆ. ಪ್ರಾಣಿ ದಯಾ ಸಂಘದವರ …

ಓದುಗರ ಪತ್ರ

ಮೈಸೂರು ಸಂಸ್ಥಾನ ದಕ್ಷಿಣ ಭಾರತದಲ್ಲಿ ೧೩೯೯ ರಿಂದ ೧೯೪೭ ರವರೆಗೆ ಸುದೀರ್ಘ ಆಡಳಿತ ನಡೆಸಿ ನಾಡಿಗೆ ಅನೇಕ ಕೊಡುಗೆಗಳನ್ನು ನೀಡಿದೆ. ಮೈಸೂರು ದಸರಾ ಹಾಗೂ ಜಂಬೂಸವಾರಿ ಈ ಸಂಸ್ಥಾನದ ವಿಶೇಷತೆಯಾಗಿದ್ದು, ರಾಜರ ಆಡಳಿತ ಅಂತ್ಯವಾದರೂ ಸರ್ಕಾರದಿಂದಲೇ ದಸರಾ ಮಹೋತ್ಸವ ಹಾಗೂ ಜಂಬೂ …

dasara

ಮೈಸೂರು : ಅರಮನೆ ಅಂಗಳವನ್ನು ಪ್ರವೇಶಿಸಿರುವ ದಸರಾ ಗಜಪಡೆಯ ಮೊದಲ ತಂಡದ ಆನೆಗಳು ಸೋಮವಾರ ತುಂತುರು ಮಳೆಯ ನಡುವೆಯೇ ತೂಕ ಪರೀಕ್ಷೆಯ ಬಳಿಕ ಮೊದಲ ದಿನದ ತಾಲೀಮು ನಡೆಸಿ, ಅತಿಥ್ಯದೊಂದಿಗೆ ವಿಶ್ರಾಂತಿಗೆ ಜಾರಿದವು. ಅರಮನೆಯಿಂದ ಕೋಟೆ ಆಂಜನೇಯ ಸ್ವಾಮಿ ದೇವಾಲಯ, ಸಯ್ಯಾಜಿ …

elephant (1)

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆಗೆ ಇಂದು ಅರಣ್ಯ ಭವನದಲ್ಲಿ ರಿಲ್ಯಾಕ್ಸ್‌ ಮೂಡ್‌ನಲ್ಲಿವೆ. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ಬೀಡು ಬಿಟ್ಟಿದ್ದು, …

  • 1
  • 2
Stay Connected​
error: Content is protected !!