dasara poster

ದಸರಾ ದೀಪಾಲಂಕಾರ, ಡ್ರೋನ್ ಶೋ ಪೋಸ್ಟರ್ ಬಿಡುಗಡೆ

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ವಿದ್ಯುತ್ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಹಾಗೂ ದೀಪಾಲಂಕಾರದ ಟೀಸರ್ ಬಿಡುಗಡೆಗೊಳಿಸಲಾಯಿತು.…

5 months ago