Mysore
22
thunderstorm with light rain

Social Media

ಶನಿವಾರ, 05 ಅಕ್ಟೋಬರ್ 2024
Light
Dark

dasara preparation

Homedasara preparation

ಮೈಸೂರು: ಆಕ್ಟೋಬರ್.‌3ರಿಂದ 12 ರವರೆಗೆ ನಡೆಯಲಿರುವ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಈ ಬಾರಿ 508 ಕಲಾತಂಡಗಳ 6500 ಕಲಾವಿದರಿಗೆ ವಿವಿಧ 11 ವೇದಿಕೆಗಳಲ್ಲಿ ಅವಕಾಶ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ವಿಶ್ವವಿಖ್ಯಾತಿ ಪಡೆದಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮೈಸೂರಿನಲ್ಲಿ ಎಲ್ಲೆಡೆ ಸಿದ್ಧತೆ ನಡೆಯುತ್ತಿದ್ದು, ರಸ್ತೆ ದುರಸ್ತಿ, ವಿದ್ಯುತ್‌ ದೀಪ ಅಳವಡಿಕೆ, ರಸ್ತೆ ಬದಿ ಬಣ್ಣ …

ಮಡಿಕೇರಿ: ಮಡಿಕೇರಿ, ಗೋಣಿಕೊಪ್ಪದಲ್ಲಿ ಸಂಭ್ರಮದ ದಸರಾ ಆಚರಣೆ ಮಾಡುವುದಾಗಿ ಸಚಿವ ಬೋಸರಾಜು ಹೇಳಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ದಸರಾ ಆಚರಣೆಗೆ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಮಡಿಕೇರಿ ಹಾಗೂ ಗೋಣಿಕೊಪ್ಪ ದಸರಾ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿಯಿವೆ. ಈಗಿರುವಾಗಲೇ ಮೈಸೂರಿನಲ್ಲಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿದ್ದು, ದಸರಾ …

ಚಾಮರಾಜನಗರ: ನಾಡಹಬ್ಬ ಮೈಸೂರು ದಸರಾ ಭಾಗವಾಗಿ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ದಸರಾ ಮಹೋತ್ಸವವನ್ನು ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ. ಅಕ್ಟೋಬರ್‌7, 8 ಹಾಗೂ 9 ರಂದು ಒಟ್ಟು ಮೂರು ದಿನಗಳ ಕಾಲ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಚಾಮರಾಜನಗರದಲ್ಲಿ ದಸರಾ ಆಚರಣೆ ಮಾಡಲು …

Stay Connected​