ಮೈಸೂರು: ನಾಡಹಬ್ಬ ಮೈಸೂರು ದಸರಾಕ್ಕೆ ದಿನಗಣನೆ ಶುರುವಾಗಿದ್ದು, ಸಿದ್ಧತೆಯು ಜೋರಾಗಿದೆ. ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಜೋಡಣಾ ಕಾರ್ಯ ಇಂದು ಮುಗಿದಿದ್ದು, ಅ.3 ರಿಂದ ಖಾಸಗಿ ದರ್ಬಾರ್ ನಡೆಯಲಿದೆ. ನವರಾತ್ರಿಯ ಸಮಯದಲ್ಲಿ ರಾಜವಂಶಸ್ಥರಿಂದ ಅರಮನೆಯಲ್ಲಿ ಖಾಸಗಿ ದರ್ಬಾರ್ ಕಾರ್ಯಕ್ರಮ ನಡೆಯಲಿದೆ. …