ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಯುವ ಸಂಭ್ರಮದ ಪೋಸ್ಟರ್ ಹಾಗೂ ದಸರಾ ವೆಬ್‌ಸೈಟ್‌ಗೆ ಚಾಲನೆ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಯುವ ಸಂಭ್ರಮ ಪೋಸ್ಟರ್ ಹಾಗೂ ದಸರಾ ವೆಬ್‌ಸೈಟ್ ಬಿಡುಗಡೆಗೊಳಿಸಿದರು. ಈ ವೇಳೆ …