ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಮಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಬಯಲು ರಂಗಮಂದಿರದಲ್ಲಿ ನಡೆದ ‘ಯುವ ಸಂಭ್ರಮ’ ಕಾರ್ಯಕ್ರಮಗಳ ಸಂದರ್ಭದಲ್ಲಿ ಬಳಸಲಾಗಿದ್ದ ಬ್ಯಾರಿಕೇಡ್‌ಗಳನ್ನು ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಸ್ಮಾರಕ ಇರುವ ಮುಖ್ಯ ದ್ವಾರದ ಪಕ್ಕದ ಕಾಂಪೌಂಡ್ ಮತ್ತು ಮೋರಿಗೆ ಎಸೆಯಲಾಗಿದೆ. ಮೈಸೂರಿನಲ್ಲಿ …







