ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಶನಿವಾರ ನಡೆದ ವಿಜಯದಶಮಿ ಮೆರವಣಿಗೆಯಲ್ಲಿ ಭಾಗವಹಿಸಿ, ಪ್ರದರ್ಶನ ನೀಡಿದ ಉತ್ತಮ ಕಲಾ ತಂಡಗಳಿಗೆ ಬಹುಮಾನ ಘೋಷಿಸಲಾಗಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದರಾಪುದ ಸಂಜೀತ ಸಿ.ಕೋತ ನೇತೃತ್ವದ ರೇವಣ್ಣಸಿದ್ದೇಶ್ವರ ಯುವಕರ ಕಲಾಸಂಘದ ಸತ್ತಿಗೆ …
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಶನಿವಾರ ನಡೆದ ವಿಜಯದಶಮಿ ಮೆರವಣಿಗೆಯಲ್ಲಿ ಭಾಗವಹಿಸಿ, ಪ್ರದರ್ಶನ ನೀಡಿದ ಉತ್ತಮ ಕಲಾ ತಂಡಗಳಿಗೆ ಬಹುಮಾನ ಘೋಷಿಸಲಾಗಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದರಾಪುದ ಸಂಜೀತ ಸಿ.ಕೋತ ನೇತೃತ್ವದ ರೇವಣ್ಣಸಿದ್ದೇಶ್ವರ ಯುವಕರ ಕಲಾಸಂಘದ ಸತ್ತಿಗೆ …
ಅಂಬಾರಿ ಏರಿದ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ರಾಜ್ಯದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಅಲ್ಲಿಸಿದ್ದಾರೆ. ಕೋಟ್ಯಾಂತರ ಕನ್ನಡಿಗರ ಸಾಕ್ಷಿಯಾಗಿ ತಾಯಿ …
ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆ ಇಂದು ರಾತ್ರಿ 10 ಗಂಟೆಗೆ ಆರಂಭವಾಗಿದ್ದು, ಮುಂಜಾನೆವರೆಗೆ ಯಾತ್ರೆ ನಡೆಯಲಿದೆ. ಈ ಮೂಲಕ ನವರಾತ್ರಿಯ ಉತ್ಸವಕ್ಕೆ ಸಂಭ್ರಮದ ತೆರೆ ಬೀಳಲಿದೆ. ಮೈಸೂರು ದಸರಾಗೆ ತೆರೆ ಬೀಳುತ್ತಿದ್ದಂತೆ ಇತ್ತ ಬೆಳಕಿನ ದಸರಾ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆ ಆರಂಭಾಗಿದೆ. ಶನಿವಾರ(ಆ.12)ಮಧ್ಯಾಹ್ನ ಶುಭ ಲಗ್ನದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಸಿಎಂ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪರ್ಚನೆ …
ಮೈಸೂರು: ಜನಮನ ಸೆಳೆಯುವ, ಕಣ್ಮನ ತಣಿಸುವ, ಸಾಂಸ್ಕೃತಿಕ ಶ್ರೀಮಂತಿಕೆಯ ದಸರಾ ಜಂಬೂಸವಾರಿಗೆ ಅರಮನೆಗಳ ನಗರಿಯ ರಾಜಪಥ ಸಿಂಗಾರಗೊಂಡಿದೆ. ಬೆಳಕಿ ವೈಭವ ಅದಕ್ಕೆ ಮತ್ತಷ್ಟು ಮೆರಗು ತುಂಬಿದೆ. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆ ನಡೆಯುತ್ತಿದ್ದು, ರಾಜ್ಯದ ಶ್ರೀಮಂತ ಸಂಸ್ಕೃತಿ ಸಂಪ್ರದಾಯವನ್ನು ಪ್ರತಿಬಿಂದಿಸಲಾಗುತ್ತಿದೆ. …
ಚಾಮರಾಜನಗರ: ಕೃಷಿ ಭೂಮಿಗೆ ಬಳಸುವ ರಾಸಾಯನಿಕ ಗೊಬ್ಬರದಿಂದ ಮಣ್ಣು ವಿಷಕಾರಿಯಾಗುತ್ತಿದ್ದು, ಸಾವಯವ (ಕೊಟ್ಟಿಗೆ) ಗೊಬ್ಬರವನ್ನು ಬಳಸುವ ಸಹಜ ಕೃಷಿ ಪದ್ದತಿ ಅಳವಡಿಸಿಕೊಳ್ಳುವಂತೆ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಸಲಹೆ ನೀಡಿದರು. ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವದ ಅಂಗವಾಗಿ ನಗರದ …
ಮೈಸೂರು: ನಾಡಹಬ್ಬ ಮೈಸೂರು ದಸರಾದ 7ನೇ ದಿನವಾದ ಬುಧವಾರ ಯೋಗ ದಸರಾ ಉಪ ಸಮಿತಿ ವತಿಯಿಂದ ಚಾಮುಂಡಿ ಬೆಟ್ಟದ ತಪ್ಪಲು ಮತ್ತು ದೇವಸ್ಥಾನದ ಆವರಣದಲ್ಲಿ 'ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ ' ಕಾರ್ಯಕ್ರಮವನ್ನು ನಡೆಸಲಾಯಿತು. ಯೋಗ ಅಧಿಕಾರೇತರ ಉಪಸಮಿತಿಯ ಅಧ್ಯಕ್ಷರಾದ …
ಮೈಸೂರು: ದಸರಾ ಚಲನ ಚಿತ್ರೋತ್ಸವ ಸಮಿತಿಯ ವತಿಯಿಂದ ಏರ್ಪಡಿಸಿದ್ದ ಕಿರು ಚಿತ್ರ ಸ್ಪರ್ಧೆಯ ಬಹುಮಾನ ವಿತರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್ ಸಿ ಮಹದೇವಪ್ಪ ವಿತರಣೆ ಮಾಡಿದರು. ಮಂಗಳವಾರ ಮಾಲ್ ಆಫ್ ಮೈಸೂರಿನ ಐನಾಕ್ಸ್ …
ಮೈಸೂರು: ದಸರಾ ಅಂಗವಾಗಿ ರೈತ ದಸರಾ ಉಪಸಮಿತಿಯು ಇಲ್ಲಿನ ಜೆ.ಕೆ ಮೈದಾನದಲ್ಲಿ ಇಂದು(ಅ.7) ಏರ್ಪಡಿಸಿದ್ದ ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆಯಲ್ಲಿ ಆನೇಕಲ್ ತಾಲ್ಲೂಕಿನ ಕಗ್ಗಲೀಪುರದ ತನಿಷ್ ಪಾರಂ ಡೈರಿಯ ರಾಮಚಂದ್ರ ರೆಡ್ಡಿ ಅವರ ಹಸು ಬೆಳಗ್ಗೆ ಮತ್ತು ಸಂಜೆ ಎರಡೂ ಸೇರಿ …
ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಸಂಭ್ರಮ ಕಳೆಗಟ್ಟಿದೆ. ಈ ನಿಟ್ಟಿನಲ್ಲಿ ದಸರಾ ದೀಪಾಲಂಕಾರಕ್ಕೆ ಡ್ರೋನ್ ಶೋ ಪ್ರದರ್ಶನವು ಮೆರಗು ನೀಡಿ, ದಸರಾವನ್ನು ಮತ್ತಷ್ಟು ಸುಂದರಗೊಳಿಸಲಿದೆ. ಅಕ್ಟೋಬರ್ 6, 7, 11 ಮತ್ತು 12 ರಂದು ಬನ್ನಿಮಂಟಪದ ಪಂಜಿನ ಕವಾಯತು …