Mysore
20
clear sky

Social Media

ಗುರುವಾರ, 12 ಫೆಬ್ರವರಿ 2026
Light
Dark

dasara

Homedasara
chaluvarayaswami

ಮಂಡ್ಯ : ಹಿರಿಯ ಚಲನಚಿತ್ರ ನಿರ್ದೇಶಕ, ನಿರ್ಮಾಪಕ, ಚಿತ್ರಕಥೆಗಾರ, ನಟ, ರಂಗಭೂಮಿ ಕಲಾವಿದರಾದ ಟಿ.ಎಸ್ ನಾಗಾಭರಣ ಅವರು ಈ ಬಾರಿಯ ಶ್ರೀರಂಗಪಟ್ಟಣ ದಸರಾವನ್ನು ಸೆಪ್ಟೆಂಬರ್ 25 ರಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ …

ಮೈಸೂರು : ನಾಡಹಬ್ಬ ಮೈಸೂರು ದಸರಾ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ದಸರಾ ಹಬ್ಬದ ವೈಭವನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶ ಹಾಗೂ ರಾಜ್ಯದ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಾರೆ. ಈ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ವಿಶೇಷ ರೈಲುಗಳು ಸಂಚರಿಸಲಿವೆ. ಸರ್ ಎಂ.ವಿಶ್ವೇಶ್ವರಯ್ಯ …

dasara short filam

ಮೈಸೂರು : ದಸರಾ ಚಲನಚಿತ್ರೋತ್ಸವ 2025 ಅಂಗವಾಗಿ ಕಿರು ಚಿತ್ರ ಸ್ಪರ್ಧೆ ಆಯೋಜಿಸಿದ್ದು, ಈ ಸಂಬಂಧ 34 ಕಿರುಚಿತ್ರಗಳು ಸಲ್ಲಿಕೆಯಾಗಿ ಇಂದು ಸಿನಿಮಾ ತಂತ್ರಜ್ಞರಿಂದ ಕಿರು ಚಿತ್ರಗಳ ವೀಕ್ಷಣೆ ಪ್ರಕ್ರಿಯೆ ನಡೆಯಿತು. ಈ ಬಾರಿಯ ಕಿರುಚಿತ ಸ್ಪರ್ಧೆಗೆ 34 ಸಿನಿಮಾಗಳು ನೊಂದಣಿಗೊಂಡು …

dasara shri rangapattana

ಮಂಡ್ಯ : ಜಿಲ್ಲಾಡಳಿತದ ವತಿಯಿಂದ ಈ ಬಾರಿ 4 ದಿನಗಳ ಕಾಲ ಸೆಪ್ಟೆಂಬರ್ 25 ರಿಂದ 28 ರವರಗೆ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ …

ಮೈಸೂರು : ಜನ ಸಂದಣಿ ಇರುವ ಪ್ರದೇಶಗಳಲ್ಲಿ ಯಾವುದೇ ಅವಘಡಗಳು ಸಂಬಂಧಿಸಿದಂತೆ ತಡೆಯಲು ಪ್ರಮಾಣಿತ ಕಾರ್ಯಾಚರಣೆ ವಿಧಾನ (sop) ಪಾಲನೆಯನ್ನು ಸಂಬಂಧಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಅವರಣದಲ್ಲಿ ಬೀಡುಬಿಟ್ಟಿರುವ ದಸರಾಆನೆಗಳು ಫುಟ್ಬಾಲ್ ಆಡುವ ವಿಡಿಯೋವೊಂದು ಫುಲ್ ವೈರಲ್ ಆಗಿದೆ. ಅರಮನೆಯ ಆವರಣದಲ್ಲಿ ಬೀಡುಬಿಟ್ಟಿರುವ 9 ಆನೆಗಳು, ತಾಲೀಮು ನಡೆಸಿ ವಿರಾಮದ ವೇಳೆ ಫುಟ್ಬಾಲ್ ಆಟ ಆಡಲಿವೆ. ಮೈದಾನದಲ್ಲಿ …

ಮೈಸೂರು : ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದ 71 ವರ್ಷದ ಪದ್ಮಾವತಿ ಆನೆ ಗುರುವಾರ ಮೃತಪಟ್ಟಿದೆ. ಸುಮಾರು 71 ವರ್ಷ 2 ತಿಂಗಳು ವಯಸ್ಸಿನ ಪದ್ಮಾವತಿ ಎಂಬ ಹೆಣ್ಣಾನೆಯು ಕಳೆದ ಐದು ದಶಕಗಳಿಗೂ ಹೆಚ್ಚು ಕಾಲ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ …

ಓದುಗರ ಪತ್ರ

ನಾಡ ಹಬ್ಬ ದಸರಾ ಕಾರ್ಯಕ್ರಮಗಳಲ್ಲಿ ಯುವ ದಸರಾ ಕಾರ್ಯಕ್ರಮ ಯುವ ಜನರ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಪ್ರತಿ ವರ್ಷ ಯುವ ದಸರಾ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಸಲಾಗುತ್ತಿತ್ತು. ಆದರೆ ಕಳೆದ ವರ್ಷ ಇಳಯರಾಜ, ಎ.ಆರ್.ರೆಹಮಾನ್ ಅವರನ್ನು ಕರೆಸಿದಕ್ಕೆ ಹೆಚ್ಚು ಜನ …

dasars

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 2025ರ ಹಿನ್ನಲೆಯಲ್ಲಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆ ಇಂದಿನಿಂದ ತಾಲೀಮು ಆರಂಭಿಸಿವೆ. ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಇಂದಿನಿಂದ ತಾಲೀಮು ಆರಂಭಿಸಲಾಗಿದ್ದು, ವಿಶ್ವ ಆನೆಗಳ ದಿನವೇ ತಾಲೀಮು ಆರಂಭವಾಗಿರುವುದು ವಿಶೇಷವೆನಿಸಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತದ …

Prabhugowda

ಮೈಸೂರು: ದಸರಾ ಗಜಪಡೆ ಆರೋಗ್ಯದ ಬಗ್ಗೆ ಡಿಸಿಎಫ್ ಪ್ರಭುಗೌಡ ಮಾಹಿತಿ ನೀಡಿದ್ದು, ಎಲ್ಲಾ ಆನೆಗಳು ಕೂಡ ಆರೋಗ್ಯದಿಂದ ಇವೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಇಂದಿನಿಂದ ಗಜಪಡೆ ತಾಲೀಮು ಆರಂಭಿಸಿವೆ. ಎಲ್ಲ ಆನೆಗಳು ಕೂಡ ಆರೋಗ್ಯದಿಂದ ಇವೆ. …

Stay Connected​
error: Content is protected !!