ಮೈಸೂರು : ದಸರಾ ಕಾರ್ಯಕ್ರಮಗಳ ರೂಪುರೇಷಗಳು ಭರದಿಂದ ಸಾಗುತ್ತಿದೆ. ಇತ್ತ ಯುವಸಂಭ್ರಮವು ಶುರುವಾಗಿದೆ. ಹೀಗೆ ದಸರೆಯ ವೈವಿಧ್ಯಮಯ ಕಾರ್ಯಕ್ರಮ, ಅರಮನೆಯ ಮೆರಗು, ಮೈಸೂರಿನ ರಾಜ ಬೀದಿಯ ಲೈಟಿಂಗ್ಸ್ ನೋಡಿ ಕಣ್ತುಂಬಿಕೊಳ್ಳಲು ನಗರಕ್ಕೆ ಬರುವವರಿಗೆ ಬಗೆಬಗೆಯ ಖಾದ್ಯ ಉಣಬಡಿಸುವ ದಸರಾ ಆಹಾರ ಮೇಳಕ್ಕೆ …
ಮೈಸೂರು : ದಸರಾ ಕಾರ್ಯಕ್ರಮಗಳ ರೂಪುರೇಷಗಳು ಭರದಿಂದ ಸಾಗುತ್ತಿದೆ. ಇತ್ತ ಯುವಸಂಭ್ರಮವು ಶುರುವಾಗಿದೆ. ಹೀಗೆ ದಸರೆಯ ವೈವಿಧ್ಯಮಯ ಕಾರ್ಯಕ್ರಮ, ಅರಮನೆಯ ಮೆರಗು, ಮೈಸೂರಿನ ರಾಜ ಬೀದಿಯ ಲೈಟಿಂಗ್ಸ್ ನೋಡಿ ಕಣ್ತುಂಬಿಕೊಳ್ಳಲು ನಗರಕ್ಕೆ ಬರುವವರಿಗೆ ಬಗೆಬಗೆಯ ಖಾದ್ಯ ಉಣಬಡಿಸುವ ದಸರಾ ಆಹಾರ ಮೇಳಕ್ಕೆ …
ಮೈಸೂರು : ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಈ ಬಾರಿಯ ದಸರಾದಲ್ಲಿ ಕಲಾಸಕ್ತರ ಮುಂದೆ ತಮ್ಮ ಕಲೆಯನ್ನು ಪ್ರದರ್ಶಿಸಲು ಕಲಾವಿದರು ಸಿದ್ಧವಾಗಿದ್ದು, ಅವಕಾಶ ಕೋರಿ ಬರೋಬ್ಬರಿ 3173 ಮಂದಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ. ನಾಡಹಬ್ಬ ದಸರೆಯ ಒಂಬತ್ತು …
ಮೈಸೂರು : ಇಸ್ಲಾಂ ಧರ್ಮದ ಬಗ್ಗೆ ನನಗೆ ನಂಬಿಕೆಯಿಲ್ಲವೆಂದು ಹೇಳಿ ಲೇಖಕಿ ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಲಿ. ಇಲ್ಲದಿದ್ದರೆ ದಸರಾ ಉದ್ಘಾಟನೆಯಿಂದ ಹಿಂದೆ ಸರಿದು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಮಾಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ …
ಮೈಸೂರು : ಮುಂಬರುವ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿಗೆ ಆಗಮಿಸಲಿರುವ ಪ್ರವಾಸಿಗರಿಗೆ ಸುರಕ್ಷತೆಯನ್ನು ಒದಗಿಸಬೇಕು ಹಾಗೂ ಹೋಟೆಲ್‌ನಲ್ಲಿ ಉಳಿದುಕೊಳ್ಳವ ಪ್ರವಾಸಿಗರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿಟ್ಟಕೊಳ್ಳಬೇಕುಂದು ನಗರ ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ ಸೂಚನೆ ನೀಡಿದ್ದಾರೆ. ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಹೋಟೆಲ್ ಮಾಲೀಕರು …
ಮಂಡ್ಯ : ಹಿರಿಯ ಚಲನಚಿತ್ರ ನಿರ್ದೇಶಕ, ನಿರ್ಮಾಪಕ, ಚಿತ್ರಕಥೆಗಾರ, ನಟ, ರಂಗಭೂಮಿ ಕಲಾವಿದರಾದ ಟಿ.ಎಸ್ ನಾಗಾಭರಣ ಅವರು ಈ ಬಾರಿಯ ಶ್ರೀರಂಗಪಟ್ಟಣ ದಸರಾವನ್ನು ಸೆಪ್ಟೆಂಬರ್ 25 ರಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ …
ಮೈಸೂರು : ನಾಡಹಬ್ಬ ಮೈಸೂರು ದಸರಾ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ದಸರಾ ಹಬ್ಬದ ವೈಭವನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶ ಹಾಗೂ ರಾಜ್ಯದ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಾರೆ. ಈ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ವಿಶೇಷ ರೈಲುಗಳು ಸಂಚರಿಸಲಿವೆ. ಸರ್ ಎಂ.ವಿಶ್ವೇಶ್ವರಯ್ಯ …
ಮೈಸೂರು : ದಸರಾ ಚಲನಚಿತ್ರೋತ್ಸವ 2025 ಅಂಗವಾಗಿ ಕಿರು ಚಿತ್ರ ಸ್ಪರ್ಧೆ ಆಯೋಜಿಸಿದ್ದು, ಈ ಸಂಬಂಧ 34 ಕಿರುಚಿತ್ರಗಳು ಸಲ್ಲಿಕೆಯಾಗಿ ಇಂದು ಸಿನಿಮಾ ತಂತ್ರಜ್ಞರಿಂದ ಕಿರು ಚಿತ್ರಗಳ ವೀಕ್ಷಣೆ ಪ್ರಕ್ರಿಯೆ ನಡೆಯಿತು. ಈ ಬಾರಿಯ ಕಿರುಚಿತ ಸ್ಪರ್ಧೆಗೆ 34 ಸಿನಿಮಾಗಳು ನೊಂದಣಿಗೊಂಡು …
ಮಂಡ್ಯ : ಜಿಲ್ಲಾಡಳಿತದ ವತಿಯಿಂದ ಈ ಬಾರಿ 4 ದಿನಗಳ ಕಾಲ ಸೆಪ್ಟೆಂಬರ್ 25 ರಿಂದ 28 ರವರಗೆ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ …
ಮೈಸೂರು : ಜನ ಸಂದಣಿ ಇರುವ ಪ್ರದೇಶಗಳಲ್ಲಿ ಯಾವುದೇ ಅವಘಡಗಳು ಸಂಬಂಧಿಸಿದಂತೆ ತಡೆಯಲು ಪ್ರಮಾಣಿತ ಕಾರ್ಯಾಚರಣೆ ವಿಧಾನ (sop) ಪಾಲನೆಯನ್ನು ಸಂಬಂಧಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಅವರಣದಲ್ಲಿ ಬೀಡುಬಿಟ್ಟಿರುವ ದಸರಾಆನೆಗಳು ಫುಟ್ಬಾಲ್ ಆಡುವ ವಿಡಿಯೋವೊಂದು ಫುಲ್ ವೈರಲ್ ಆಗಿದೆ. ಅರಮನೆಯ ಆವರಣದಲ್ಲಿ ಬೀಡುಬಿಟ್ಟಿರುವ 9 ಆನೆಗಳು, ತಾಲೀಮು ನಡೆಸಿ ವಿರಾಮದ ವೇಳೆ ಫುಟ್ಬಾಲ್ ಆಟ ಆಡಲಿವೆ. ಮೈದಾನದಲ್ಲಿ …