ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೇ ಆರಂಭವಾಗಿದ್ದು, ಸಕಲ ಸಿದ್ದತೆಗಳು ಕೂಡ ಬರದಿಂದ ಸಾಗಿದೆ. ಕಳೆದ ಬಾರಿಯಂತೆ ಈ ಬಾರಿ ಜಿಲ್ಲಾಡಳಿತವು ವಿಶೇಷವಾಗಿ ಡ್ರೋನ್ ಶೋ ನಡೆಸಲು ನಿರ್ಧರಿಸಿದೆ. ಅಕ್ಟೋಬರ್ 6, 7, 11 ಮತ್ತು 12 …
ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೇ ಆರಂಭವಾಗಿದ್ದು, ಸಕಲ ಸಿದ್ದತೆಗಳು ಕೂಡ ಬರದಿಂದ ಸಾಗಿದೆ. ಕಳೆದ ಬಾರಿಯಂತೆ ಈ ಬಾರಿ ಜಿಲ್ಲಾಡಳಿತವು ವಿಶೇಷವಾಗಿ ಡ್ರೋನ್ ಶೋ ನಡೆಸಲು ನಿರ್ಧರಿಸಿದೆ. ಅಕ್ಟೋಬರ್ 6, 7, 11 ಮತ್ತು 12 …
ಮೈಸೂರು: ನಾಡಹಬ್ಬ ಮೈಸೂರು ದಸರಾಕ್ಕೆ ದಿನಗಣನೆ ಶುರುವಾಗಿದ್ದು, ಸಿದ್ಧತೆಯು ಜೋರಾಗಿದೆ. ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಜೋಡಣಾ ಕಾರ್ಯ ಇಂದು ಮುಗಿದಿದ್ದು, ಅ.3 ರಿಂದ ಖಾಸಗಿ ದರ್ಬಾರ್ ನಡೆಯಲಿದೆ. ನವರಾತ್ರಿಯ ಸಮಯದಲ್ಲಿ ರಾಜವಂಶಸ್ಥರಿಂದ ಅರಮನೆಯಲ್ಲಿ ಖಾಸಗಿ ದರ್ಬಾರ್ ಕಾರ್ಯಕ್ರಮ ನಡೆಯಲಿದೆ. …
ಮಡಿಕೇರಿ : ಮಡಿಕೇರಿ ದಸರಾ ಜನೋತ್ಸವ ಪ್ರಯುಕ್ತ ಅಕ್ಟೋಬರ್ 4 ರಂದು 12 ರವರೆಗೆ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಆಯೋಜಿಸಲ್ಪಟ್ಟಿದೆ. ಜಿಲ್ಲಾಧಿಕಾರಿ ವೆಂಕಟರಾಜಾ ಅಧ್ಯಕ್ಷತೆಯಲ್ಲಿ ನಡೆದ ಮಡಿಕೇರಿ ನಗರ ದಸರಾ ಸಮಿತಿ ಪ್ರಮುಖರ ಸಭೆಯಲ್ಲಿ ದಸರಾ ಸಾಂಸ್ಕøತಿಕ ಸಮಿತಿ ಅಧ್ಯಕ್ಷ ಅನಿಲ್ …
ಸೇವಾ ಸಿಂಧು ಪೋರ್ಟಲ್, ಗ್ರಾಮ ಒನ್, ಕರ್ನಾಟಕ ಓನ್ ನಲ್ಲೂ ಲಭ್ಯ ಮೈಸೂರು: ಮೈಸೂರು ದಸರಾ ಚಲನಚಿತ್ರೋತ್ಸವದ ಸಮಿತಿ 2024ರ ವತಿಯಿಂದ ದಸರಾ ಚಲನಚಿತ್ರೋತ್ಸವದ ಉದ್ಘಾಟನೆಯು ಅಕ್ಟೋಬರ್ 3 ರಂದು ನೆರವೇರಲಿದ್ದು, ಅಕ್ಟೋಬರ್ 4ರಿಂದ 10ರವರೆಗೆ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಗ್ರಾಮಾಂತರ …
ಮಂಡ್ಯ: ಈ ಬಾರಿಯ ಶ್ರೀರಂಗಪಟ್ಟಣ ದಸರಾವನ್ನು ಪಾರಂಪರಿಕ ಹಾಗೂ ವಿಜೃಂಭಣೆಯಿಂದ ಅಕ್ಟೋಬರ್ 4 -7 ರವರೆಗೆ ಆಚರಿಸಲಾಗುತ್ತಿದ್ದು, ಅಧಿಕಾರಿಗಳು ಸಕಲ ಸಿದ್ದತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. ಅವರು ಇಂದು ಶ್ರೀರಂಗಪಟ್ಟಣ ಪುರಸಭೆ ಸಭಾಂಗಣದಲ್ಲಿ ನಡೆದ ದಸರಾ ಆಚರಣೆಯ …
1500 ಡ್ರೋನ್ ಬಳಸಿ ಆಗಸದಲ್ಲಿ ಅದ್ಭುತ ವಿನ್ಯಾಸ ನಿರ್ಮಾಣ - ದಸರಾ ದೀಪಾಲಂಕಾರದ ಪೋಸ್ಟರ್ ಬಿಡುಗೆ ಮಾಡಿದ ಸಚಿವ ಎಚ್.ಸಿ.ಮಹದೇವಪ್ಪ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ದಸರಾ ದೀಪಾಲಂಕಾರಕ್ಕೆ ಈ ಬಾರಿ ಡ್ರೋನ್ ಪ್ರದರ್ಶನ ಹೊಸ ಮೆರಗು …
ಮೈಸೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ದಸರಾ ಮಹೋತ್ಸವ ಪ್ರಯುಕ್ತ ಅಕ್ಟೋಬರ್ 04 …
ಮೈಸೂರು: ನಾಡಹಬ್ಬ ಮೈಸೂರು ದಸರಾದ ಸಿದ್ಧತೆಗಳು ಭರದಿಂದ ಸಾಗಿವೆ. ಯುವ ಸಂಭ್ರಮದ ಮೂಲಕ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಈ ಬಾರಿಯ ದಸರಾ ಮಹೋತ್ಸವ ಪ್ರಯುಕ್ತ, ಸೆ.24 ರಿಂದ 30ರವರೆಗೆ ಒಟ್ಟು 7ದಿನಗಳ ಕಾಲ ಮೈಸೂರು ವಿಶ್ವ ವಿದ್ಯಾನಿಲಯದ ಮಾನಸ ಗಂಗೋತ್ರಿಯ …
ಲಕ್ನೋ: ದಸರಾದಲ್ಲಿ ಗಂಗಾರತಿಯಂತೆ ಕಾವೇರಿ ಆರತಿ ಮಾಡಬೇಕು ಎಂಬ ಆಸೆ ಇದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ.ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ವಾರಣಾಸಿಯಲ್ಲಿ ಕಾವೇರಿ ಆರತಿ ತಂಡದೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿದ್ವಾರ ಮತ್ತು ವಾರಣಾಸಿಯಲ್ಲಿ ಭಿನ್ನ ಅನುಭವವಾಗಿದೆ. …
ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ ಲಕ್ಷ್ಮಿ (ಕನ್ನಡ), ಅಶೋಕ್ ರಾಜ್ ನಿರ್ದೇಶನದ ಯಾರೇ ನೀ ಯಾರೆ (ಕನ್ನಡ), ಪವನ್ ಎಸ್ ಪಿ. ನಿರ್ದೇಶನದ ಅನ್ವಾಂಟೆಡ್ ಕಿಡ್ …