ಅದ್ಧೂರಿ ಶೋಭಾಯಾತ್ರೆಗೆ ಹರಿದುಬಂದ ಜನಸಾಗರ: ಶ್ರೀ ಕೋಟೆ ಗಣಪತಿ ದೇವಾಲಯ ಮಂಟಪಕ್ಕೆ ಪ್ರಥಮ ಸ್ಥಾನ ಮಡಿಕೇರಿ: ನಗರದಲ್ಲಿ ಕಳೆದ ೯ ದಿನಗಳಿಂದ ನಡೆದ ದಸರಾ ಉತ್ಸವಕ್ಕೆ ವೈಭವಪೂರ್ಣ ತೆರೆ ಬಿದ್ದಿದೆ. ಬುಧವಾರ ರಾತ್ರಿ ದಶಮಂಟಪಗಳ ಆಕರ್ಷಕ ಶೋಭಾಯಾತ್ರೆಯ ಬಳಿಕ ಗುರುವಾರ ಮುಂಜಾನೆ …
ಅದ್ಧೂರಿ ಶೋಭಾಯಾತ್ರೆಗೆ ಹರಿದುಬಂದ ಜನಸಾಗರ: ಶ್ರೀ ಕೋಟೆ ಗಣಪತಿ ದೇವಾಲಯ ಮಂಟಪಕ್ಕೆ ಪ್ರಥಮ ಸ್ಥಾನ ಮಡಿಕೇರಿ: ನಗರದಲ್ಲಿ ಕಳೆದ ೯ ದಿನಗಳಿಂದ ನಡೆದ ದಸರಾ ಉತ್ಸವಕ್ಕೆ ವೈಭವಪೂರ್ಣ ತೆರೆ ಬಿದ್ದಿದೆ. ಬುಧವಾರ ರಾತ್ರಿ ದಶಮಂಟಪಗಳ ಆಕರ್ಷಕ ಶೋಭಾಯಾತ್ರೆಯ ಬಳಿಕ ಗುರುವಾರ ಮುಂಜಾನೆ …
ಮೈಸೂರು: ಜಂಬೂಸವಾರಿ ವೀಕ್ಷಣೆಗೆ ಅರಮನೆ ಒಳಗೆ ಪ್ರವೇಶಿಸಲು ವಿವಿಧ ಪಾಸ್‌ಗಳನ್ನು ಹಿಡಿದು ಬಂದಿದ್ದ ಸಾರ್ವಜನಿಕರು,ಈ ವರ್ಷವೂ ಯಾವ ಗೇಟ್‌ಗಳನ್ನು ಪ್ರವೇಶಿಸಬೇಕೆಂದು ಗೊತ್ತಾಗದೆ ಪರದಾಡಿದರು. ಅರಮನೆಯ ಕರಿಕಲ್ಲು ತೊಟ್ಟಿಹಾಗೂ ಜಯ ಮಾರ್ತಾಂಡ ಗೇಟ್‌ಗಳಲ್ಲಿ ಪಾಸ್‌ಗಳನ್ನು ತಂದ ಸಾರ್ವಜನಿಕರಿಗೆ ಬಿಡಲಾಗುತ್ತಿತ್ತು. ಇದಲ್ಲದೆ ಕರಿಕಲ್ಲು ತೊಟ್ಟಿಗೇಟ್‌ನಲ್ಲಿ …
ಗೋಣಿಕೊಪ್ಪ : ಸಂಸ್ಕೃತಿ ,ನಾಡು -ನುಡಿ, ಆರೋಗ್ಯ, ಪರಿಸರದ ಕಾಳಜಿಯೊಂದಿಗೆ ೪೪ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವ ಸ್ತಬ್ಧಚಿತ್ರಗಳು ಜಾನಪದ ಕಲಾತಂಡಗಳ ಮೆರವಣಿಗೆಯೊಂದಿಗೆ ಕಣ್ಮನ ಸೆಳೆಯಿತು. ನಾಡ ಹಬ್ಬ ದಸರಾ ಸಮಿತಿ ಆಯೋಜಿಸಿದ ಸ್ತಬ್ಧ ಚಿತ್ರ ಮೆರವಣಿಯಲ್ಲಿ ಸಾಮಾಜಿಕ ಕಳಕಳಿ ಪರಿಸರ …
ಮೈಸೂರು: ಆಕಾಶದಲ್ಲಿ ಹಾರಾಡುತ್ತಾ ನಾನಾ ಬಗೆಯ ಕಲಾಕೃತಿಗಳನ್ನು ರಚಿಸುವ ಡ್ರೋನ್ ಶೋ ಈ ಬಾರಿಯ ದಸರೆ ಪಂಜಿನ ಕವಾಯತಿನ ವಿಶೇಷ ಆಕರ್ಷಣೆಯಾಗಲಿದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಮಂಗಳವಾರ ನಡೆದ ಪೂರ್ವ ಭಾವಿ ಪ್ರದರ್ಶನದಲ್ಲಿ ಡ್ರೋನ್ ಶೋ ಎಲ್ಲರ ಗಮನಸೆಳೆಯಿತು. ಸಾವಿರಾರು …
ಮೈಸೂರು: ಸಂಪ್ರದಾಯದಂತೆ ಅಂಬಾವಿಲಾಸ ಅರಮನೆಯಲ್ಲಿ ಬುಧವಾರ ನಡೆದ ಪಾರಂಪರಿಕ ವಜ್ರಮುಷ್ಠಿ ಕಾಳಗ ಮೈ ನವಿರೇಳುವಂತೆ ಮಾಡಿತು. ಕಾತುರದಿಂದ ಗಂಟೆಗಟ್ಟಲೆ ಕಾದು ಕುಳಿತಿದ್ದವರಿಗೆ ಕಾಳಗವನ್ನು ಕಣ್ತುಂಬಿಕೊಂಡಿದ್ದು 15 ಸೆಕೆಂಡ್ ಮಾತ್ರ ! ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟದ ಕತ್ತಿಗೆ ಪೂಜೆ …
ಮೈಸೂರು : ವಿಜಯದಶಮಿಯ ದಿನವಾದ ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡುವರು. ಜಂಬೂಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ …
ಲಕ್ಷಾಂತರ ಪ್ರವಾಸಿಗರ ಆಗಮನದ ನಿರೀಕ್ಷೆ; ನಾಳೆ ವೈಭವದ ದಸರಾ ಕಣ್ತುಂಬಿಕೊಳ್ಳಲು ಕಾತರ ಮೈಸೂರು: ನಾಡಿನ ಇತಿಹಾಸ, ಕಲೆ, ಸಂಸ್ಕೃತಿ, ಪರಂಪರೆ, ಪ್ರಜಾ ಸರ್ಕಾರಗಳ ಸಾಧನೆಯನ್ನು ಅನಾವರಣಗೊಳಿಸುವ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ (ಜಂಬೂಸವಾರಿ) ಮೆರವಣಿಗೆಗೆ ಅರಮನೆ ನಗರಿ ಸಂಪೂರ್ಣ …
ಐನೆಕ್ಸ್-ಡಿಆರ್‌ಸಿ ಚಿತ್ರಮಂದಿರಗಳಲ್ಲಿ ೭ ದಿನಗಳ ಕಾಲ ೧೧೦ ಸಿನಿಮಾ ಪ್ರದರ್ಶನ ಮೈಸೂರು: ಏಳು ದಿನಗಳ ಕಾಲ ನಡೆದ ದಸರಾ ಚಲನಚಿತ್ರೋತ್ಸವಕ್ಕೆ ಸೋಮವಾರ ಸಂಭ್ರಮದ ಕ್ಷಣಗಳೊಂದಿಗೆ ತೆರೆ ಎಳೆಯಲಾಯಿತು. ಐನೆಕ್ಸ್ ಚಿತ್ರಮಂದಿರದ ೨ನೇ ಸ್ಕ್ರೀನ್‌ನಲ್ಲಿ ಗರುಡಗಮನ ವೃಷಭ ವಾಹನ, ೩ನೇ ಸ್ಕ್ರೀನ್‌ನಲ್ಲಿ ‘ದಿ …
ಜಗನ್ಮೋಹನ ಅರಮನೆ ವೇದಿಕೆ ಸಂಜೆ ೬ಕ್ಕೆ, ಗೊರವರ ಕುಣಿತ-ಶಿವಮಲ್ಲೇಶಗೌಡ ಮತ್ತು ತಂಡ. ಸಂಜೆ ೬.೪೫ಕ್ಕೆ, ವೋಂಲಿನ್-ಮೈಸೂರು ಆರ್.ದಯಾಕರ್. ರಾತ್ರಿ ೭.೩೦ಕ್ಕೆ, ಸುಗಮ ಸಂಗೀತ-ಬಿ.ರಶ್ಮಿ. ರಾತ್ರಿ ೮.೩೦ಕ್ಕೆ, ಭರತನಾಟ್ಯ-ಮೋನಿಷಾ. ---------------- ಕರ್ನಾಟಕ ಕಲಾಮಂದಿರ ವೇದಿಕೆ ಸಂಜೆ ೬ಕ್ಕೆ, ಪೂಜಾ ಕುಣಿತ-ಸುನಿಲ್ ಮತ್ತು ತಂಡ. …
ಮೈಸೂರು: ನೈರುತ್ಯ ಮುಂಗಾರು ಹಿಂದಿರುಗುವುದರೊಂದಿಗೆ ವಿವಿಧ ಹವಾಮಾನ ವ್ಯವಸ್ಥೆಗಳಿಂದಾಗಿ ಮುಂದಿನ ಐದು ದಿನಗಳ ಕಾಲ ಉತ್ತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರದಿಂದ ರಾಜ್ಯದ ನಾನಾ …