Mysore
26
overcast clouds

Social Media

ಗುರುವಾರ, 17 ಸೆಪ್ಟೆಂಬರ್ 2026
Light
Dark

dasara

Homedasara

ಶ್ರೀರಂಗಪಟ್ಟಣ ಹೊರ ವಲುಂದ ಚಂದ್ರವನ ಆಶ್ರಮದಲ್ಲಿ ನವರಾತ್ರಿ ಉತ್ಸವ ಶ್ರೀರಂಗಪಟ್ಟಣ: ಪ್ರತಿಯೊಬ್ಬರಿಗೂ ತಮ್ಮದೇ ಆದ ಸವಾಲುಗಳಿವೆ. ಅವುಗಳನ್ನು ಮೆಟ್ಟಿ ನಿಲ್ಲಬೇಕು, ಜಾಣ್ಮೆ, ತಾಳ್ಮೆ, ಸಂಯಮದಿಂದ ಗುರಿ ಮುಟ್ಟಬೇಕು ಎಂದು ಚಂದ್ರವನ ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಂತ ಶಿವೋಂಗಿ ಸ್ವಾಮೀಜಿ ಸಲಹೆ ನೀಡಿದರು. …

ಜಿಲ್ಲಾಡಳಿತದಿಂದ ಪೂಜೆ ಸಲ್ಲಿಸಿ ಸಾಂಪ್ರದಾಯಿಕ ಬೀಳ್ಕೊಡುಗೆ  ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕಾಗಿ ಕಾಡಿನಿಂದ ನಾಡಿಗೆ ಆಗಮಿಸಿ ಕಳೆದ ಎರಡು ತಿಂಗಳಿನಿಂದ ಸಾಂಸ್ಕೃತಿಕ ನಗರಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಕ್ಯಾಫ್ಟನ್ ಅಭಿಮನ್ಯು ನೇತೃತ್ವದ ಆನೆಗಳು ಜಂಬೂ ಸವಾರಿ ಯಶಸ್ವಿಗೊಳಿಸಿದ ಖುಷಿಯಲ್ಲಿ ಒಲ್ಲದ ಮನಸ್ಸಿನಿಂದಲೇ …

ಮೈಸೂರು: ಮೈಸೂರಿನ ಮಹಾಜನತೆ, ಜಿಲ್ಲಾಡಳಿತ, ಪಾಲಿಕೆ ಸದಸ್ಯರು, ಜನಪ್ರತಿನಿಧಿಗಳ ಸಹಕಾರದಿಂದ ಬಹಳ ಯಶಸ್ವಿಯಾಗಿ ದಸರಾ ನಡೆಸಿದ್ದೇವೆ. ೪೭ ಸ್ತಬ್ಧಚಿತ್ರ, ೬೬ ಕಲಾತಂಡಗಳು ಪಾಲ್ಗೊಂಡು ೨ ಗಂಟೆ ಮೆರವಣಿಗೆ ಸಾಗಿದೆ. ನಾಡಹಬ್ಬದಲ್ಲಿ ಅಳಿಲು ಸೇವೆ ಸಲ್ಲಿಸಲು ಅವಕಾಶ ನೀಡಿದ ಹಿಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ, …

ವಿರಾಜಪೇಟೆ: ಐತಿಹಾಸಿಕ ನಾಡಬ್ಬ ದಸರಾವನ್ನು ಆಚಾರ ವಿಚಾರಗಳಿಗೆ ಧಕ್ಕೆ ಬಾರದಂತೆ ಭಕ್ತಿಯಿಂದ ಎಲ್ಲ ಕಡೆಗಳಲ್ಲಿ ಆಚರಿಸಲಾಗುತ್ತಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದರು. ಕೊಡಗು ಖಾಸಗಿ ಬಸ್ ಕಾರ್ಮಿಕರ ಸಂಘದ ೧೫ನೇ ವರ್ಷದ ಆುುಂಧ ಪೂಜೆ ಅಂಗವಾಗಿ ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದಲ್ಲಿ …

ಅದ್ಧೂರಿ ಶೋಭಾಯಾತ್ರೆಗೆ ಹರಿದುಬಂದ ಜನಸಾಗರ: ಶ್ರೀ ಕೋಟೆ ಗಣಪತಿ ದೇವಾಲಯ ಮಂಟಪಕ್ಕೆ ಪ್ರಥಮ ಸ್ಥಾನ ಮಡಿಕೇರಿ: ನಗರದಲ್ಲಿ ಕಳೆದ ೯ ದಿನಗಳಿಂದ ನಡೆದ ದಸರಾ ಉತ್ಸವಕ್ಕೆ ವೈಭವಪೂರ್ಣ ತೆರೆ ಬಿದ್ದಿದೆ. ಬುಧವಾರ ರಾತ್ರಿ ದಶಮಂಟಪಗಳ ಆಕರ್ಷಕ ಶೋಭಾಯಾತ್ರೆಯ ಬಳಿಕ ಗುರುವಾರ ಮುಂಜಾನೆ …

ಮೈಸೂರು: ಜಂಬೂಸವಾರಿ ವೀಕ್ಷಣೆಗೆ ಅರಮನೆ ಒಳಗೆ ಪ್ರವೇಶಿಸಲು ವಿವಿಧ ಪಾಸ್‌ಗಳನ್ನು ಹಿಡಿದು ಬಂದಿದ್ದ ಸಾರ್ವಜನಿಕರು,ಈ ವರ್ಷವೂ ಯಾವ ಗೇಟ್‌ಗಳನ್ನು ಪ್ರವೇಶಿಸಬೇಕೆಂದು ಗೊತ್ತಾಗದೆ ಪರದಾಡಿದರು. ಅರಮನೆಯ ಕರಿಕಲ್ಲು ತೊಟ್ಟಿಹಾಗೂ ಜಯ ಮಾರ್ತಾಂಡ ಗೇಟ್‌ಗಳಲ್ಲಿ ಪಾಸ್‌ಗಳನ್ನು ತಂದ ಸಾರ್ವಜನಿಕರಿಗೆ ಬಿಡಲಾಗುತ್ತಿತ್ತು. ಇದಲ್ಲದೆ ಕರಿಕಲ್ಲು ತೊಟ್ಟಿಗೇಟ್‌ನಲ್ಲಿ …

ಗೋಣಿಕೊಪ್ಪ : ಸಂಸ್ಕೃತಿ ,ನಾಡು -ನುಡಿ, ಆರೋಗ್ಯ, ಪರಿಸರದ ಕಾಳಜಿಯೊಂದಿಗೆ ೪೪ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವ ಸ್ತಬ್ಧಚಿತ್ರಗಳು ಜಾನಪದ ಕಲಾತಂಡಗಳ ಮೆರವಣಿಗೆಯೊಂದಿಗೆ ಕಣ್ಮನ ಸೆಳೆಯಿತು. ನಾಡ ಹಬ್ಬ ದಸರಾ ಸಮಿತಿ ಆಯೋಜಿಸಿದ ಸ್ತಬ್ಧ ಚಿತ್ರ ಮೆರವಣಿಯಲ್ಲಿ ಸಾಮಾಜಿಕ ಕಳಕಳಿ ಪರಿಸರ …

ಮೈಸೂರು: ಆಕಾಶದಲ್ಲಿ ಹಾರಾಡುತ್ತಾ ನಾನಾ ಬಗೆಯ ಕಲಾಕೃತಿಗಳನ್ನು ರಚಿಸುವ ಡ್ರೋನ್‌ ಶೋ ಈ ಬಾರಿಯ ದಸರೆ ಪಂಜಿನ ಕವಾಯತಿನ ವಿಶೇಷ ಆಕರ್ಷಣೆಯಾಗಲಿದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಮಂಗಳವಾರ ನಡೆದ ಪೂರ್ವ ಭಾವಿ ಪ್ರದರ್ಶನದಲ್ಲಿ ಡ್ರೋನ್ ಶೋ ಎಲ್ಲರ ಗಮನಸೆಳೆಯಿತು. ಸಾವಿರಾರು …

ಮೈಸೂರು: ಸಂಪ್ರದಾಯದಂತೆ ಅಂಬಾವಿಲಾಸ ಅರಮನೆಯಲ್ಲಿ ಬುಧವಾರ ನಡೆದ ಪಾರಂಪರಿಕ ವಜ್ರಮುಷ್ಠಿ ಕಾಳಗ ಮೈ ನವಿರೇಳುವಂತೆ ಮಾಡಿತು. ಕಾತುರದಿಂದ ಗಂಟೆಗಟ್ಟಲೆ ಕಾದು ಕುಳಿತಿದ್ದವರಿಗೆ ಕಾಳಗವನ್ನು ಕಣ್ತುಂಬಿಕೊಂಡಿದ್ದು 15 ಸೆಕೆಂಡ್ ಮಾತ್ರ ! ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟದ ಕತ್ತಿಗೆ ಪೂಜೆ …

ಮೈಸೂರು : ವಿಜಯದಶಮಿಯ ದಿನವಾದ ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡುವರು. ಜಂಬೂಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ …

Stay Connected​
error: Content is protected !!