Mysore
25
overcast clouds

Social Media

ಗುರುವಾರ, 17 ಸೆಪ್ಟೆಂಬರ್ 2026
Light
Dark

dasara

Homedasara

ಲಕ್ಷಾಂತರ ಪ್ರವಾಸಿಗರ ಆಗಮನದ ನಿರೀಕ್ಷೆ; ನಾಳೆ ವೈಭವದ ದಸರಾ ಕಣ್ತುಂಬಿಕೊಳ್ಳಲು ಕಾತರ ಮೈಸೂರು: ನಾಡಿನ ಇತಿಹಾಸ, ಕಲೆ, ಸಂಸ್ಕೃತಿ, ಪರಂಪರೆ, ಪ್ರಜಾ ಸರ್ಕಾರಗಳ ಸಾಧನೆಯನ್ನು ಅನಾವರಣಗೊಳಿಸುವ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ (ಜಂಬೂಸವಾರಿ) ಮೆರವಣಿಗೆಗೆ ಅರಮನೆ ನಗರಿ ಸಂಪೂರ್ಣ …

ಐನೆಕ್ಸ್-ಡಿಆರ್‌ಸಿ ಚಿತ್ರಮಂದಿರಗಳಲ್ಲಿ ೭ ದಿನಗಳ ಕಾಲ ೧೧೦ ಸಿನಿಮಾ ಪ್ರದರ್ಶನ ಮೈಸೂರು: ಏಳು ದಿನಗಳ ಕಾಲ ನಡೆದ ದಸರಾ ಚಲನಚಿತ್ರೋತ್ಸವಕ್ಕೆ ಸೋಮವಾರ ಸಂಭ್ರಮದ ಕ್ಷಣಗಳೊಂದಿಗೆ ತೆರೆ ಎಳೆಯಲಾಯಿತು. ಐನೆಕ್ಸ್ ಚಿತ್ರಮಂದಿರದ ೨ನೇ ಸ್ಕ್ರೀನ್‌ನಲ್ಲಿ ಗರುಡಗಮನ ವೃಷಭ ವಾಹನ, ೩ನೇ ಸ್ಕ್ರೀನ್‌ನಲ್ಲಿ ‘ದಿ …

ಜಗನ್ಮೋಹನ ಅರಮನೆ ವೇದಿಕೆ ಸಂಜೆ ೬ಕ್ಕೆ, ಗೊರವರ ಕುಣಿತ-ಶಿವಮಲ್ಲೇಶಗೌಡ ಮತ್ತು ತಂಡ. ಸಂಜೆ ೬.೪೫ಕ್ಕೆ, ವೋಂಲಿನ್-ಮೈಸೂರು ಆರ್.ದಯಾಕರ್. ರಾತ್ರಿ ೭.೩೦ಕ್ಕೆ, ಸುಗಮ ಸಂಗೀತ-ಬಿ.ರಶ್ಮಿ. ರಾತ್ರಿ ೮.೩೦ಕ್ಕೆ, ಭರತನಾಟ್ಯ-ಮೋನಿಷಾ. ---------------- ಕರ್ನಾಟಕ ಕಲಾಮಂದಿರ ವೇದಿಕೆ ಸಂಜೆ ೬ಕ್ಕೆ, ಪೂಜಾ ಕುಣಿತ-ಸುನಿಲ್ ಮತ್ತು ತಂಡ. …

ಮೈಸೂರು: ನೈರುತ್ಯ ಮುಂಗಾರು ಹಿಂದಿರುಗುವುದರೊಂದಿಗೆ ವಿವಿಧ ಹವಾಮಾನ ವ್ಯವಸ್ಥೆಗಳಿಂದಾಗಿ ಮುಂದಿನ ಐದು ದಿನಗಳ ಕಾಲ ಉತ್ತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರದಿಂದ ರಾಜ್ಯದ ನಾನಾ …

ಮೈಸೂರು: ಹುಡಾ ತಿನ್ನುತ್ತಿರುವ ಕಾಳಿಂಗ ಸರ್ಪ, ಬೇಟೆಯಾಡಲು ಹೊಂಚು ಹಾಕುತ್ತಿರುವ ವ್ಯಾಘ್ರ, ಜಿಂಕೆಗಳ ಗುಂಪಿನಲ್ಲಿ ರಾಜ ಗಾಂಭೀರ್ಯದಲ್ಲಿ ಸಾಗುತ್ತಿರುವ ಗಜರಾಜ, ತನ್ನ ಮರಿಗೆ ಗುಟುಕು ನೀಡುತ್ತಿರುವ ತಾಯಿ... ಇದು ವನ್ಯಮೃಗಗಳ ದಿನನಿತ್ಯದ ಜೀವನ ಶೈಲಿಯಾದರೂ ಛಾಯಾಚಿತ್ರಗಾರ ತನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದಿರುವ …

ಮೈಸೂರು ದಸರಾ.. ಎಷ್ಟೊಂದು ಸುಂದರ.. ಈ ಹಾಡು ಆಲಿಸದ ಕಿವಿಗಳಿಲ್ಲ. ಇದನ್ನು ಕೇಳಿದರೆ ದಸರಾ ಎಂಬ ನಾಲ್ಕು ನೂರು  ವರ್ಷಗಳಿಗೂ ಮಿಗಿಲಾಗಿ ಇತಿಹಾಸವಿರುವ ವಿಶಿಷ್ಟ ಹಬ್ಬದ ಗತವೈಭವವನ್ನು ಸಾರುತ್ತದೆ. ‘ಚಾಮುಂಡಿಬೆಟ್ಟ- ಅರಮನೆ- ಜಂಬೂ ಸವಾರಿ’ಯೊಂದಿಗೆ ಬೆಸೆದುಕೊಂಡಿರುವ ದಸರಾಪರಂಪರೆ ವಿಶ್ವದ ಪ್ರಮುಖ ಉತ್ಸವಗಳ …

ಮೈಸೂರು: ಮೈಸೂರು ದಸರೆಯಲ್ಲಿ ಭಾಗವಹಿಸಲು ಬಂದಿದ್ದ ಲಕ್ಷ್ಮಿ ಆನೆಯು ಗಂಡು ಮರಿಗೆ ಜನ್ಮ ನೀಡಿದ್ದು, ಇದಕ್ಕೆ ಶ್ರೀದತ್ತಾತ್ರೇಯ  ಎಂದು ಹೆಸರಿಡಲಾಗಿದೆ. ಅರಮನೆಯಲ್ಲಿ ಗಂಡು ಮಗುವಿಗೆ ಜನನ ನೀಡಿದ್ದ ತಾಯಿ ಲಕ್ಷ್ಮಿ   ,ಪುತ್ರ ಶ್ರೀದತ್ತಾತ್ರೇಯನನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವೀಕ್ಷಿಸಿ ಆರೋಗ್ಯ …

ಹೆಸರು ಸೇರ್ಪಡೆಗೆ ನಾಯಕರಿಗೆ ದುಂಬಾಲು ಬಿದ್ದ ಮುಖಂಡರು ಕೆ.ಬಿ.ರಮೇಶನಾಯಕ ಮೈಸೂರು: ಚುನಾವಣೆಯ ವರ್ಷವಾಗಿರುವ ಕಾರಣ ದಸರಾ ಉಪ ಸಮಿತಿಗಳಲ್ಲಿ ನಗರ ಪ್ರದೇಶದ ಮುಖಂಡರಿಗೆ ಮಣೆ ಹಾಕುವ ಜತೆಗೆ ಮೊಟ್ಟ ಮೊದಲ ಬಾರಿಗೆ ಗ್ರಾಮಾಂತರ ಪ್ರದೇಶದವರಿಗೂ ಅವಕಾಶ ನೀಡಲು ಸರ್ಕಾರ ನಿರ್ಧರಿಸಿರುವುದು ಬಿಜೆಪಿ …

ಮೈಸೂರು: ದಸರಾ ಉತ್ಸವಕ್ಕೆ ಬಂದಿದ್ದ ಆನೆಗಳ ತಂಡದಲ್ಲಿ ಲಕ್ಷ್ಮೀ ಎಂಬ ಆನೆಯು ಮಂಗಳವಾರ ರಾತ್ರಿ ಗಂಡು ಮರಿಗೆ ಜನ್ಮ ನೀಡಿದ್ದು, ಅರಮನೆ ಆವರಣದಲ್ಲಿ ಸಂಭ್ರಮ ಮನೆಮಾಡಿದೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಇದ್ದ ಈ ಆನೆಯನ್ನು ಅರಣ್ಯ ಇಲಾಖೆ ಆದೇಶ ಮೇರೆಗೆ ನಾಗರಹೊಳೆಯ ಅರಣ್ಯಕ್ಕೆ …

Stay Connected​
error: Content is protected !!