ಮೈಸೂರು : ನಾಡಹಬ್ಬ ಮೈಸೂರು ದಸರಾ ವಿಜಯದಶಮಿ ಮೆರವಣಿಗೆಯ ಪ್ರಮುಖ ಆಕರ್ಷಣೆ ಜಂಬೂ ಸವಾರಿಯೊಂದಿಗೆ ಸಂಪನ್ನಗೊಂಡಿದೆ. ಇದಲ್ಲದೆ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕ್ರಷ್ಣದತ್ತ ಚಾಮರಾಜ ಒಡೆಯರ್ ನಡೆಸುತ್ತಿದ್ದ ಖಾಸಗಿ ದರ್ಬಾರ್ ಕೂಡ ಅಂತ್ಯಗೊಂಡಿದೆ. ಮೈಸೂರು ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇಗುಲದ ಬಳಿ …










