Mysore
24
moderate rain

Social Media

ಮಂಗಳವಾರ, 06 ಅಕ್ಟೋಬರ್ 2026
Light
Dark

dasara

Homedasara

ನಾಡಹಬ್ಬ ಮೈಸೂರು ದಸರಾ ಮಹೋತ್ಸವ ನಿರಾತಂಕವಾಗಿ ನೆರವೇರಿದೆ. ರಾಜ್ಯ ಸರ್ಕಾರ ದಸರಾ ಉತ್ಸವವನ್ನು ಅದ್ಧೂರಿಯಾಗಿ ನಡೆಸಲು ತೀರ್ಮಾನ ಕೈಗೊಂಡಾಗ ಎಲ್ಲವೂ ಸುಸೂತ್ರವಾಗಿ ನಡೆಯುವುದು ಖಚಿತವಾಗಿತ್ತು. ಅತಿ ವೃಷ್ಟಿ, ಅನಾವೃಷ್ಟಿ ಇತ್ಯಾದಿ ಪ್ರಾಕೃತಿಕ ವಿಕೋಪಗಳೇನೂ ಇಲ್ಲದ್ದರಿಂದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸುವ ಅವಕಾಶ ಕೂಡ …

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾಕ್ಕೆ ಅದ್ಧೂರಿ ತೆರೆಬಿದ್ದಿದ್ದು, ಪ್ರಮುಖ ಆಕರ್ಷಣೆಯಾಗಿದ್ದ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಈ ಬಾರಿ ಶ್ರೀ ಕೋಟೆ ಮಹಾಗಣಪತಿ ಹಾಗೂ ಕೋಟೆ ಶ್ರೀ ಮಾರಿಯಮ್ಮ ದೇವಾಲಯಗಳ ಮಂಟಪಗಳು ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿವೆ. ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಮಂಟಪಕ್ಕೆ …

Pushing during Dasara prize distribution: DYSP injured; admitted to hospital

ಮಡಿಕೇರಿ : ದಸರಾ ಅಂಗವಾಗಿ ನಡೆದ ದಶಮಂಟಪಗಳ ಶೋಭಾಯಾತ್ರೆಯ ಬಹುಮಾನ ವಿತರಣೆ ಸಂದರ್ಭದಲ್ಲಿ ವೇದಿಕೆ ಹತ್ತಿ ಗಲಾಟೆ ಮಾಡಲು ಯತ್ನಿಸಿದ ಯುವಕರನ್ನು ಕೆಳಗೆ ಕಳುಹಿಸಲು ಯತ್ನಿಸುತ್ತಿದ್ದ ಡಿವೈಎಸ್‌ಪಿಯೊಬ್ಬರಿಗೆ ಗಾಯಗಳಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ದಶಮಂಟಪಗಳ ಬಹುಮಾನ ವಿತರಣೆ ವೇಳೆ ಈ …

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಕ್ಕೆ ಅದ್ಧೂರಿ ತೆರೆಬಿದ್ದಿದ್ದು, ಪ್ರಮುಖ ಆಕರ್ಷಣೆಯಾಗಿರುವ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಈ ಬಾರಿ ಶ್ರೀ ಕೋಟೆ ಮಹಾಗಣಪತಿ ಹಾಗೂ ಕೋಟೆ ಶ್ರೀ ಮಾರಿಯಮ್ಮ ದೇವಾಲಯಗಳ ಮಂಟಪಗಳು ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ …

ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಆಚರಣೆ ವೇಳೆ ಅವ್ಯವಸ್ಥೆಯ ಜೊತೆಗೆ ಅವ್ಯವಹಾರ ನಡೆದಿದ್ದು. ಟಿಕೆಟ್ ಪಡೆದ ಮೇಲೂ ಪ್ರವೇಶ ಸಿಗದ ಪ್ರವಾಸಿಗರು ಹಾಗೂ ಜನಸಾಮಾನ್ಯರಲ್ಲಿ ರಾಜ್ಯ ಸರ್ಕಾರ ಕೂಡಲೇ ಕ್ಷಮೆ ಕೇಳಿ ಅವರಿಂದ ಪಡೆದುಕೊಂಡಿದ್ದ ಹಣವನ್ನು ತತ್ ಕ್ಷಣವೇ ಹಿಂತಿರುಗಿಸಬೇಕು …

ಓದುಗರ ಪತ್ರ

ಮೈಸೂರಿನಲ್ಲಿ ಆಯುಧ ಪೂಜೆ ಮತ್ತು ದಸರಾ ಹಬ್ಬದ ಹಿನ್ನೆಲೆಯಲ್ಲಿ ಕುವೆಂಪುನಗರದ ಕಾಂಪ್ಲೆಕ್ಸ್ ಬಸ್ ನಿಲ್ದಾಣದ ಬಳಿ , ಜೆ.ಕೆ. ಮೈದಾನ ಇನ್ನೂ ಮುಂತಾದ ಕಡೆಗಳಲ್ಲಿ ಹೂವು, ಮಾವಿನ ಸೊಪ್ಪು, ಬಾಳೆಕಂದು, ಸೇವಂತಿಗೆ, ಚೆಂಡು ಹೂವು ಮಾರಾಟ ಮಾಡುವುದು ಕಂಡುಬಂತು. ಆದರೆ ಹಬ್ಬ …

ಮೈಸೂರು : ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರ ಜತೆಗೆ ಕರ್ನಾಟಕ …

ಮೈಸೂರು : ಜಂಬೂಸವಾರಿ ಮೆರವಣಿಗೆ ವೀಕ್ಷಿಸುವ ಸಲುವಾಗಿ ವಿವಿಧ ಕಡೆಗಳಿಂದ ಆಗಮಿಸಿದ್ದವರಲ್ಲಿ ಹಸಿವಿನಿಂದ ಬಳಲಿ ಸುಸ್ತಾಗಿ ಅಸ್ವಸ್ಥಗೊಂಡಿದ್ದ ಕೆಲವರಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಇದನ್ನು ಓದಿ : Mysuru Dasara | ರೋಮಾಂಚಕ ಜಂಬೂ ಸವಾರಿ, ಸಂಭ್ರಮಿಸಿದ ಲಕ್ಷಾಂತರ ಜನ.. ನ್ಯೂ ಸಯ್ಯಾಜಿರಾವ್ …

ಮೈಸೂರು : ನಾಡಹಬ್ಬ ಮೈಸೂರು ದಸರಾ ವಿಜಯದಶಮಿ ಮೆರವಣಿಗೆಯ ಪ್ರಮುಖ ಆಕರ್ಷಣೆ ಜಂಬೂ ಸವಾರಿಯೊಂದಿಗೆ ಸಂಪನ್ನಗೊಂಡಿದೆ. ಇದಲ್ಲದೆ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕ್ರಷ್ಣದತ್ತ ಚಾಮರಾಜ ಒಡೆಯರ್ ನಡೆಸುತ್ತಿದ್ದ ಖಾಸಗಿ ದರ್ಬಾರ್ ಕೂಡ ಅಂತ್ಯಗೊಂಡಿದೆ. ಮೈಸೂರು ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇಗುಲದ ಬಳಿ …

ಮೈಸೂರು : ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆ​ ಬನ್ನಿ ಮಂಟಪ ತಲುಪಿದೆ. ಈ ಮೂಲಕ ಮೈಸೂರು ದಸರಾ ಜಂಬೂಸವಾರಿ ಯಶಸ್ವಿಯಾಗಿ ನಡೆದಿದೆ. ಅರಮನೆಯಿಂದ ಬನ್ನಿಮಂಟಪದ ವರೆಗೆ ಒಟ್ಟು 2 ಗಂಟೆ ಕಾಲ ಜಂಬೂಸವಾರಿ ನಡೆದಿದ್ದು, ಜಂಬೂಸವಾರಿ ಬನ್ನಿಮಂಟಕ್ಕೆ ತಲುಪಿದ …

Stay Connected​
error: Content is protected !!