ಮೈಸೂರು: ನಾಡಹಬ್ಬ ಮೈಸೂರು ದಸರಾದ ಸಿದ್ಧತೆಗಳು ಭರದಿಂದ ಸಾಗಿವೆ. ಯುವ ಸಂಭ್ರಮದ ಮೂಲಕ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಈ ಬಾರಿಯ ದಸರಾ ಮಹೋತ್ಸವ ಪ್ರಯುಕ್ತ, ಸೆ.24 ರಿಂದ 30ರವರೆಗೆ ಒಟ್ಟು 7ದಿನಗಳ ಕಾಲ ಮೈಸೂರು ವಿಶ್ವ ವಿದ್ಯಾನಿಲಯದ ಮಾನಸ ಗಂಗೋತ್ರಿಯ …
ಮೈಸೂರು: ನಾಡಹಬ್ಬ ಮೈಸೂರು ದಸರಾದ ಸಿದ್ಧತೆಗಳು ಭರದಿಂದ ಸಾಗಿವೆ. ಯುವ ಸಂಭ್ರಮದ ಮೂಲಕ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಈ ಬಾರಿಯ ದಸರಾ ಮಹೋತ್ಸವ ಪ್ರಯುಕ್ತ, ಸೆ.24 ರಿಂದ 30ರವರೆಗೆ ಒಟ್ಟು 7ದಿನಗಳ ಕಾಲ ಮೈಸೂರು ವಿಶ್ವ ವಿದ್ಯಾನಿಲಯದ ಮಾನಸ ಗಂಗೋತ್ರಿಯ …
ಲಕ್ನೋ: ದಸರಾದಲ್ಲಿ ಗಂಗಾರತಿಯಂತೆ ಕಾವೇರಿ ಆರತಿ ಮಾಡಬೇಕು ಎಂಬ ಆಸೆ ಇದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ.ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ವಾರಣಾಸಿಯಲ್ಲಿ ಕಾವೇರಿ ಆರತಿ ತಂಡದೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿದ್ವಾರ ಮತ್ತು ವಾರಣಾಸಿಯಲ್ಲಿ ಭಿನ್ನ ಅನುಭವವಾಗಿದೆ. …
ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ ಲಕ್ಷ್ಮಿ (ಕನ್ನಡ), ಅಶೋಕ್ ರಾಜ್ ನಿರ್ದೇಶನದ ಯಾರೇ ನೀ ಯಾರೆ (ಕನ್ನಡ), ಪವನ್ ಎಸ್ ಪಿ. ನಿರ್ದೇಶನದ ಅನ್ವಾಂಟೆಡ್ ಕಿಡ್ …
- ವಿದ್ಯುತ್ ಗುತ್ತಿಗೆದಾರರೊಂದಿಗೆ ಪೂರ್ವಭಾವಿ ಸಭೆ - 21 ದಿನಗಳ ದಿಪಾಲಂಕಾರ ಕುರಿತಂತೆ ಸಮಾಲೋಚನೆ ಮೈಸೂರು: ನಾಡಹಬ್ಬ ದಸರಾ ನಮ್ಮ ಹಬ್ಬ, ನಮ್ಮ ಮನೆಯ ಹಬ್ಬವೆಂಬ ಮನಸ್ಥಿತಿಯೊಂದಿಗೆ ದೀಪಾಲಂಕಾರ ಮಾಡಿ ದಸರಾ ಉತ್ಸವದ ಅಂದ ಹೆಚ್ಚಿಸಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು …
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ದಸರಾ ಮಹೋತ್ಸವದ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ಆಯೋಜಿಸಲು 19 ಉಪಸಮಿತಿಗಳನ್ನು ರಚಿಸಿ ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ ಆದೇಶ ಹೊರಡಿಸಿದ್ದಾರೆ. ವಿವಿಧ …
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪ್ರಮುಖವಾದ ಆಕರ್ಷಣೆ ಅಂದರೆ ಅದು ದಸರಾ ಗಜಪಡೆ. ಜಂಬೂಸವಾರಿ ಮೆರವಣಿಗೆಯಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಅಕ್ಟೋಬರ್ ೧೨ ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು, …
ಮಡಿಕೇರಿ : ಮಂಜಿನ ನಗರಿಯಲ್ಲಿ ಐತಿಹಾಸಿಕ ದಸರಾ ಸಂಭ್ರಮ ಕಳೆಗಟ್ಟಿದ್ದು, ವೈವಿದ್ಯಮಯ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸುತ್ತಿದೆ. ಶನಿವಾರ ಯುವ ದಸರಾ ಅಂಗವಾಗಿ ನಡೆದ ಯುವ ದಸರಾ ಯುವಸಮೂಹದ ಕಣ್ಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಮಡಿಕೇರಿಯಲ್ಲಿ ಬೆಳಿಗ್ಗೆಯಿಂದಲೇ ಯುವ ದಸರಾ ಕಾರ್ಯಕ್ರಮಗಳು ಆರಂಭಗೊಂಡವು. ಮುಂಜಾನೆ …
ಮೈಸೂರು : ಈ ಬಾರಿಯ ಮೈಸೂರು ದಸರಾ-2023 ಸಕಲ ಸಿದ್ಧತೆಗಳು ಆರಂಭವಾಗಿದ್ದು, ಜಂಬು ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳನ್ನು ಅಂತಿಮಗೊಳಿಸಲಾಗಿದೆ. ಕಳೆದ 15 ದಿನಗಳಿಂದ ದಸರಾದಲ್ಲಿ ಪಾಲ್ಗೊಳ್ಳಬೇಕಾದ ಆನೆಗಳ ಆರೋಗ್ಯ ತಪಾಸಣೆ ಮಾಡಿದ್ದು, ಇದೀಗ ಜಂಬು ಸವಾರಿಗೆ ಮೊದಲ ಹಂತದಲ್ಲಿ ಬರುವ 9 …
ಮುಂಬೈ: ತೆಲುಗು ನಟ ನಾನಿ ಅಭಿಯನದ ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ಏಪ್ರಿಲ್ 27ರಂದು ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ನೆಟ್‌ಫ್ಲಿಕ್ಸ್ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯನ್ನು ಹಂಚಿಕೊಂಡಿದೆ. ‘ಈಗ ಪಟಾಕಿಗಳ ಸದ್ದು ಕೇಳಿಸುವ ಸಮಯ ಏಕೆಂದರೆ ಈ ವರ್ಷದ ಆರಂಭದಲ್ಲಿ ತೆರೆ …
ಮೈಸೂರು: ಆತ ಎಷ್ಟು ವಿಧೇಯ ಆಗಿದ್ದ ಎಂದರೆ, ಯಾವತ್ತೂ ಒಂದೇಟು ಹೊಡೆಯುವ ಅಗತ್ಯ ಬಂದಿರಲಿಲ್ಲ, ಗದರಿದ ಪ್ರಸಂಗವೂ ಇಲ್ಲ. ಹುಲಿ, ಆನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಆತ ಯಾವತ್ತೂ ಮುಂದಿರುತ್ತಿದ್ದ. ನಾವು ಹೇಳುವುದನ್ನು ಸನ್ನೆ ಮೂಲಕವೇ ಅರ್ಥ ಮಾಡಿಕೊಂಡು ಇತರ ಆನೆಗಳನ್ನು ಜತೆಗೆ …