ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ದಸರಾ ರಜೆಯನ್ನು ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 9ರವರೆಗೆ ಘೋಷಿಸಲಾಗಿದೆ.
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ದಸರಾ ರಜೆಯನ್ನು ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 9ರವರೆಗೆ ಘೋಷಿಸಲಾಗಿದೆ.
ಹೆಸರು ಸೇರ್ಪಡೆಗೆ ನಾಯಕರಿಗೆ ದುಂಬಾಲು ಬಿದ್ದ ಮುಖಂಡರು ಕೆ.ಬಿ.ರಮೇಶನಾಯಕ ಮೈಸೂರು: ಚುನಾವಣೆಯ ವರ್ಷವಾಗಿರುವ ಕಾರಣ ದಸರಾ ಉಪ ಸಮಿತಿಗಳಲ್ಲಿ ನಗರ ಪ್ರದೇಶದ ಮುಖಂಡರಿಗೆ ಮಣೆ ಹಾಕುವ ಜತೆಗೆ ಮೊಟ್ಟ ಮೊದಲ ಬಾರಿಗೆ ಗ್ರಾಮಾಂತರ ಪ್ರದೇಶದವರಿಗೂ ಅವಕಾಶ ನೀಡಲು ಸರ್ಕಾರ ನಿರ್ಧರಿಸಿರುವುದು ಬಿಜೆಪಿ …
ಮೈಸೂರು: ದಸರಾ ಉತ್ಸವಕ್ಕೆ ಬಂದಿದ್ದ ಆನೆಗಳ ತಂಡದಲ್ಲಿ ಲಕ್ಷ್ಮೀ ಎಂಬ ಆನೆಯು ಮಂಗಳವಾರ ರಾತ್ರಿ ಗಂಡು ಮರಿಗೆ ಜನ್ಮ ನೀಡಿದ್ದು, ಅರಮನೆ ಆವರಣದಲ್ಲಿ ಸಂಭ್ರಮ ಮನೆಮಾಡಿದೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಇದ್ದ ಈ ಆನೆಯನ್ನು ಅರಣ್ಯ ಇಲಾಖೆ ಆದೇಶ ಮೇರೆಗೆ ನಾಗರಹೊಳೆಯ ಅರಣ್ಯಕ್ಕೆ …
ನಾಡಹಬ್ಬ ಮೈಸೂರು ದಸರಾ ವಿಧ್ಯುಕ್ತವಾಗಿ ಆರಂಭವಾಗಲು ಇನ್ನೊಂದು ತಿಂಗಳು ಮಾತ್ರ ಬಾಕಿ ಇದೆ. ಸೆಪ್ಟೆಂಬರ್ ೨೬ರ ದಸರಾ ಮಹೋತ್ಸವ ಉದ್ಘಾಟನೆಗೂ ಮುನ್ನ ಸಾಂಸ್ಕೃತಿಕ ನಗರಿಯಲ್ಲಿ ಕೈಗೊಳ್ಳಬಹುದಾದ ಅಭಿವೃದ್ಧಿ ಕಾಮಗಾರಿಗಾಗಿ ಮೈಸೂರು ನಗರ ಪಾಲಿಕೆಯು ಟೆಂಡರ್ ಅನ್ನು ಈಗ ತರಾತುರಿಯಲ್ಲಿ ಕರೆದಿದೆ. ಇದರಿಂದ …
ಮೈಸೂರು: ಸಾಂಪ್ರದಾಯಿಕವಾಗಿ ಹಾಗೂ ಅದ್ದೂರಿಯಾಗಿ ಮೈಸೂರು ದಸರಾವನ್ನು ಆಚರಣೆ ಮಾಡುತ್ತಿದ್ದು, ಈ ಸಂಬಂಧ ಉಪಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲಾ ಸಮಿತಿಯ ಸದಸ್ಯರು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಧಿತವಾಗಿ ಕಾರ್ಯನಿರ್ವಹಿಸಿ ದಸರಾ ಯಶಸ್ವಿಗೆ ಶ್ರಮಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರಾದ …