Mysore
22
scattered clouds

Social Media

ಮಂಗಳವಾರ, 17 ಫೆಬ್ರವರಿ 2026
Light
Dark

dasara

Homedasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಪಾರಂಪರಿಕ ಕಟ್ಟಡಗಳ ಇತಿಹಾಸ ತಿಳಿಸಲು ಪಾರಂಪರಿಕ ನಡಿಗೆಯನ್ನು ಆಯೋಜನೆ ಮಾಡಲಾಗಿತ್ತು. ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ಆಯೋಜಿಸಿದ್ದ ಪಾರಂಪರಿಕ ನಡಿಗೆ ಕಾರ್ಯಕ್ರಮದಲ್ಲಿ ಯುವಕ-ಯುವತಿಯರು ಪಾರಂಪರಿಕ ಕಟ್ಟಡಗಳ ಉಳಿವಿನ ಬಗ್ಗೆ …

ಓದುಗರ ಪತ್ರ

ಮೈಸೂರು ಅಭಿವೃದ್ಧಿ ಪ್ರಾಧಿಕಾರ ದಸರಾ ಮಹೋತ್ಸವದ ಬಳಿಕ ೩೦೦ ನಿವೇಶನಗಳನ್ನು ಇ-ಹರಾಜು ಮೂಲಕ ಹಂಚಿಕೆ ಮಾಡಲು ಸಜ್ಜಾಗಿದೆ. ಹರಾಜಿಗೆ ಗೊತ್ತುಪಡಿಸಿರುವ ನಿವೇಶನಗಳಿಗೆ ಕನಿಷ್ಠ ಹಾಗೂ ಗರಿಷ್ಟ ಮೊತ್ತ ನಿಗದಿಪಡಿಸುವುದು ಸೂಕ್ತ.  ಹರಾಜಿನಲ್ಲಿ ನಿಗದಿಪಡಿಸಿದ ಗರಿಷ್ಟ ಮೊತ್ತಕ್ಕೆ ಒಂದು ನಿವೇಶನಕ್ಕೆ ಒಬ್ಬರಿಗಿಂತ ಹೆಚ್ಚು …

ಮೈಸೂರು : ಬಾನಂಗಳದಲ್ಲಿ ಹಾರುವ ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮತ್ತಷ್ಟು ಕಳೆ ತಂದಿದೆ. ಗುರುವಾರ ಬನ್ನಿಮಂಟಪ(ಕವಾಯತು) ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವೈಮಾನಿಕ ಪ್ರದರ್ಶನದ ಪೂರ್ವಭ್ಯಾಸದ ರೋಮನಾಚರಣಕಾರಿ ಪ್ರದರ್ಶನವನ್ನು ಕಂಡು ಮೈಸೂರಿನ ಜನತೆ ಕುಣಿದು ಕುಪ್ಪಳಿಸಿದರು. ಸಾರಂಗ ಕೇಂದ್ರ …

shriranga pattana dasara

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣ ದಸರಾ 2025 ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಜಂಬೂಸವಾರಿ ಮೆರವಣಿಗೆಗೆ ಚಲನಚಿತ್ರ ನಿರ್ದೇಶಕ ಟಿ.ಎಸ್‌ ನಾಗಾಭರಣ ಚಾಲನೆ ನೀಡಿದರು. 415ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಹಿನ್ನೆಲೆ ಮಂಗಳಾರತಿ ಬಳಿಕ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ವಿದ್ಯುಕ್ತ …

shriranga pattan dasara

ಮಂಡ್ಯ: ಇಂದಿನಿಂದ ನಾಲ್ಕು ದಿನಗಳ ಕಾಲ ಮಂಡ್ಯದ ಶ್ರೀರಂಗಪಟ್ಟಣ ದಸರಾ ಉತ್ಸವ ನಡೆಯಲಿದೆ. ಇಂದಿನ ನಾಲ್ಕು ದಿನಗಳ ಕಾಲ ನಡೆಯಲಿರುವ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಟ, ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ಮಧ್ಯಾಹ್ನ 2.30ರಿಂದ 3 ಗಂಟೆಗೆ ಸಲ್ಲುವ ಶುಭ ಲಗ್ನದಲ್ಲಿ ಚಾಲನೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಿಳೆಯರಿಗೆ ವಾಕಥಾನ್ ಆಯೋಜನೆ ಮಾಡಲಾಗಿತ್ತು. ಮೈಸೂರಿನ ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಹಿಳೆಯರ ವಾಕಥಾನ್‌ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಚಾಲನೆ ನೀಡಿದರು. ಇದನ್ನು …

ಓದುಗರ ಪತ್ರ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ದಸರಾ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರವಾಗಿ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿದ್ದರು. ದಲಿತ ಮಹಿಳೆಯರಿಗೂ ಕೂಡ ಚಾಮುಂಡೇಶ್ವರಿ ತಾಯಿಗೆ ಹೂವು ಹಾಕಲು ಅರ್ಹತೆ …

ಓದುಗರ ಪತ್ರ

ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಸೆ.೨೨ ರಿಂದ ಆರಂಭವಾಗಿದ್ದು, ಅಕ್ಟೋಬರ್ ೨ ರವರೆಗೆ ಅದ್ಧೂರಿಯಾಗಿ ಜರುಗಲಿದೆ. ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ ಸುಮಾರು ೬೦ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಆದರೆ ಅನೇಕ ಜನಾಕರ್ಷಣೀಯ ಮತ್ತು …

ಮೈಸೂರು : ನಾಡಹಬ್ಬ ವಿಶ್ವವಿಖ್ಯಾತ ದಸರಾ ಮಹೋತ್ಸವ ಪ್ರಯುಕ್ತ ಅರಮನೆ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಝಗಮಗಿಸುವ ಮೂಲಕ ದೇಶ-ವಿದೇಶದ ಲಕ್ಷಾಂತರ ಪ್ರವಾಸಿಗರ ಗಮನ ಸೆಳೆಯುತ್ತಿದೆ. ಪ್ರಮುಖ ವೃತ್ತ, ರಸ್ತೆಗಳಲ್ಲಿ ವಿಶಿಷ್ಠವಾಗಿ ಅಲಂಕಾರ ಮಾಡಿರುವುದರ ಜತೆಗೆ ಇಡೀ ಮೈಸೂರು ಸುತ್ತುವರಿದಂತೆ ದೀಪಾಲಂಕಾರ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾಗೆ ಆಗಮಿಸುವ ನಾಡ ಜನತಗೆ ರೈಲ್ವೆ ಇಲಾಖೆಯಿಂದ ಬಿಗ್‌ ಗಿಫ್ಟ್‌ ನೀಡಲಾಗಿದೆ. ಮೈಸೂರು ದಸರಾ ಮಹೋತ್ಸವವನ್ನು ನೋಡಲು ರಾಜ್ಯ ಹಾಗೂ ಹೊರ ರಾಜ್ಯದಿಂದ ಲಕ್ಷಾಂತರ ಜನರು ಮೈಸೂರಿಗೆ ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ …

Stay Connected​
error: Content is protected !!