Mysore
25
haze

Social Media

ಶನಿವಾರ, 13 ಡಿಸೆಂಬರ್ 2025
Light
Dark

dasara

Homedasara
ಓದುಗರ ಪತ್ರ

ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭ ಅಧಿಕಾರಿಗಳು ಮತ್ತು ಕೆಲವು ಜನಪ್ರತಿನಿಧಿಗಳಿಗಷ್ಟೇ ಸಿಮೀತವಾಗಿತ್ತು. ಪೊಲೀಸ್ ಬಂದೋಬಸ್ತ್ ನಡುವೆ ಸಾಮಾನ್ಯ ಜನರಿಗೆ ಅವಕಾಶ ಕಲ್ಪಿಸದೆ ಉದ್ಘಾಟನೆ ನೆರವೇರಿಸಿದ್ದು, ಸಾರ್ವಜನಿಕರಿಗೆ ಮಾಡಿದ ಅವಮಾನವೆಂದೇ ಹೇಳಬೇಕು. ಸೋಮವಾರ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಭಕ್ತಾದಿಗಳನ್ನು ಕುರುಬಾರಹಳ್ಳಿಯ ಸರ್ಕಲ್ನಲ್ಲೇ …

ಓದುಗರ ಪತ್ರ

ನಾಡಹಬ್ಬ ದಸರಾ ವಿಧ್ಯುಕ್ತವಾಗಿ ಉದ್ಘಾಟನೆಯಾಗಿದ್ದು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದ ವತಿಯಿಂದ ನಗರದಲ್ಲಿ ೧೩೬ ಕಿ.ಮೀ. ವ್ಯಾಪ್ತಿಯ ರಸ್ತೆಗಳು ಮತ್ತು ೧೧೮ ವೃತ್ತಗಳಲ್ಲಿ ವಿಶೇಷ ದೀಪಾಲಂಕಾರ ಮಾಡಲಾಗಿದೆ. ಈ ವಿದ್ಯುತ್ ದೀಪಗಳ ಅಲಂಕಾರ ಮೈಸೂರಿನ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ. ಆದರೆ, ಈ …

ಮೈಸೂರು : ಬಣ್ಣ ಬಣ್ಣಗಳ ವಿದ್ಯುತ್ ಬೆಳಕು, ಕಣ್ಮನ ಸೆಳೆಯುವ ವೇದಿಕೆ, ರಂಜಿಸಿದ ಮಲೆಯಾಳಂ ಗೀತೆ ಹಾಗೂ ಯುವ ಮನಸ್ಸುಗಳ ಕುಣಿತಗಳ ನಡುವೆ ಕೇರಳದ ‘ಥೈಕ್ಕುಡಂ ಬ್ರಿಡ್ಜ್’ ಬ್ಯಾಂಡ್ ಅಂಬಾವಿಲಾಸ ಅರಮನೆ ಮುಂಭಾಗದ ವೇದಿಕೆಯಲ್ಲಿ ಸಂಗೀತದ ಹೊಳೆಯನ್ನೇ ಹರಿಸಿತು. ೩೦ಕ್ಕೂ ಹೆಚ್ಚು …

ಮೈಸೂರು : ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದ್ದು, ಇದರಂತೆ ಅಕ್ಟೋಬರ್ 2 ರಂದು ಮೈಸೂರು ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂ ಸವಾರಿ ಮೆರವಣಿಗೆಯ …

ಮೈಸೂರು: ಮೈಸೂರಿನಲ್ಲಿ ಒಂದು ಕಡೆ ದಸರಾ ಮಹೋತ್ಸವ ಕಾರ್ಯಕ್ರಮಗಳು ಜನರನ್ನು ಅಕರ್ಷಣೆ ಮಾಡಿದ್ರೆ ಮತ್ತೊಂದು ಕಡೆ ವಿಂಟೇಜ್ ಕಾರುಗಳು ಎಲ್ಲರನ್ನು ಅಕರ್ಷಣೆ ಮಾಡುತ್ತಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ಗೋಪಿನಾಥ್ ಅವರು ಕಳೆದ 4 …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದ ಬೃಹತ್‌ ಕೇಕ್‌ ಶೋ ಆಯೋಜನೆ ಮಾಡಲಾಗಿದೆ. ನಗರದ ಅರಸು ಬೋರ್ಡಿಂಗ್ ಶಾಲೆ ಆವರಣದಲ್ಲಿ ಕೇಕ್ ಶೋ ಆಯೋಜನೆ ಮಾಡಲಾಗಿದ್ದು, ನಟಿ ರಚಿತಾ ರಾಮ್ ಬೃಹತ್ ಕೇಕ್ ಶೋ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆ ತಾಲೀಮು ಯಶಸ್ವಿಯಾಗಿದೆ ಎಂದು ಡಿಸಿಎಫ್‌ ಡಾ.ಪ್ರಭುಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀರಂಗಪಟ್ಟಣದ ದಸರಾಗೆ ಮಹೇಂದ್ರ, ರೂಪ, ಕಾವೇರಿ ಆನೆಗಳು ಆಯ್ಕೆಯಾಗಿವೆ. ದಸರಾ ಗಜಪಡೆಗೆ ತಾಲೀಮು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿರುವ ಬೆನ್ನಲ್ಲೇ ಅವಘಡವೊಂದು ಸಂಭವಿಸಿದೆ. ಚಾಮುಂಡಿಬೆಟ್ಟದ ಶಿಚಾರ್ಚಕರಾದ ವಿ.ರಾಜು ಅವರು ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ತಾಯಿ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಕೆಲಕಾಲ ನಿರ್ಬಂಧ ವಿಧಿಸಲಾಗಿದೆ. ಕಳೆದ ತಡರಾತ್ರಿ ಚಾಮುಂಡಿಬೆಟ್ಟದ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಇಂದು ದಸರಾ ಗಜಪಡೆ ಹಾಗೂ ಅಶ್ವಾರೋಹಿ ದಳದ ಕುದುರೆಗಳಿಗೆ ಅಂತಿಮ ಹಂತದ ಸಿಡಿಮದ್ದು ಸಿಡಿಸುವ ತಾಲೀಮನ್ನು ನಡೆಸಲಾಯಿತು. ಮೂರನೇ ಹಂತದ ತಾಲೀಮಿನಲ್ಲಿ ಗಜಪಡೆಯ ಕ್ಯಾಪ್ಟನ್ …

ಮೈಸೂರು: ನಿನ್ನೆ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಯಾವುದೇ ವಿರೋಧ ತೋರದಂತೆ ನಡೆದುಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾನು ಮುಷ್ತಾಕ್‌ ಅವರ ಮಂಡ್ಯ ಹೇಳಿಕೆಗೆ ಮಾತ್ರ ನಮ್ಮ …

Stay Connected​
error: Content is protected !!