Mysore
17
few clouds

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

dasara

Homedasara

ಮೈಸೂರು: ನಾಳೆ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 10:10 ರಿಂದ 10:40ರ ವೃಶ್ಚಿಕ ಶುಭ ಲಗ್ನದಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ನೆರವೇರಲಿದೆ. …

ಓದುಗರ ಪತ್ರ

ಮೈಸೂರು ದಸರಾ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ಆದರೆ ಕೆಲವು ಹಳೆಯ ಬಡಾವಣೆಗಳಿಗೆ ಪ್ರತಿ ವರ್ಷವೂ ದಸರಾ ದೀಪಾಲಂಕಾರ ಮಾಡುವುದಿಲ್ಲ. ಮೈಸೂರಿನ ಅರಸರಿಗೂ ನಗರದ ಕೆಲವು ಹಳೆಯ ಬಡಾವಣೆಗಳಿಗೂ ಅವಿನಾಭಾವ ಸಂಬಂಧ ಇತ್ತು. ಈಗಲೂ ಈ ಬಡಾವಣೆಗಳ …

ನನ್ನ ಮೊದಲ ದಸರಾ ವಿಶೇಷವೆನಿಸಿದ್ದು ‘ಗಾಂಧಿ’ ಚಿತ್ರವಿದ್ದದ್ದರಿಂದ. ದೇವನೂರ ರಿಂದ ಪ್ರಭಾವಿತನಾಗಿ ಎಂದಾದರೂ ನೋಡಬಹುದಾಗಿದ್ದ ಸಿನಿಮಾವನ್ನು ದಸರಾ ಸಿನೆಮಾ ಹಬ್ಬದ ಪರದೆಯ ಮೇಲೆ ನೋಡುವ ಅವಕಾಶ ಒದಗಿಬಂದಿತ್ತು. ಭಾರತದ ಕಥೆಯನ್ನು ಉಸುರುವ ಈ ವಿದೇಶಿ ಸಿನಿಮಾ, ಅದರ ಪ್ರತಿ ಹೆಜ್ಜೆಗೂ ಭಾರತದ …

ಅದೊಂದು ಸರ್ವ ಧರ್ಮ ಸಮನ್ವಯದ ಯೂನಿವರ್ಸಲ್ ಆಶ್ರಮ ಹಬ್ಬದ ನೆಪದಲ್ಲಿ ಹೇಳಿದ್ದೆಲ್ಲವನ್ನೂ ತೆಗೆದುಕೊಂಡು ಹೋಗಿ ಎಂದಿನಂತೆ ಬಿಲ್ಲನ್ನೂ ಕೊಡದಿದ್ದಾಗ ನಾನೊಬ್ಬ ಕುರುಡು ಭಕ್ತೆ ಎಂದು ಖಾತರಿಯಾಯಿತೋ ಏನೋ, ಲೋಕಾಭಿರಾಮ ಬೇರೆ ರೀತಿಯಲ್ಲಿ ಪ್ರಾರಂಭವಾಯಿತು. ‘ಈ ಸಿದ್ರಾಮಯ್ಯ ಮುಸ್ಲಿಮರನ್ನ ಓಲೈಸೋದು ಸ್ವಲ್ಪ ಜಾಸ್ತಿ …

ದಸರಾ ಬರಿಯ ಧಾರ್ಮಿಕ ಆಚರಣೆ ಅಲ್ಲ, ಅದು ಸಾಮಾಜಿಕ ಆಚರಣೆಯೂ ಹೌದು. ಅದೊಂದು ಪ್ರಜಾಹಬ್ಬ ಮತ್ತು ನಾಡಹಬ್ಬ. ನಾಡಿನಲ್ಲಿ ಇರುವ ಎಲ್ಲ ಪ್ರಜೆಗಳ ಹಬ್ಬ. Abbe Dubois ಎಂಬ ಲೇಖಕನ ವಿವರಣೆಗಳಲ್ಲಿ ಅದು ಹಿಂದೂಗಳ ಹಬ್ಬವಾಗಿದ್ದಂತೆಯೇ ಮಹಮ್ಮದೀಯರ ಹಬ್ಬವೂ ಆಗಿತ್ತು ಎನ್ನುವುದಕ್ಕೆ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಮಾಜಿ ಸಂಸದ ಪ್ರತಾಪ್ ಸಿಂಹಗೆ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂವಿಧಾನ …

ಬೆಂಗಳೂರು: ಪ್ರತಿ ವರ್ಷ ನಾಡ ಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ.ಎಂ.ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ …

ಮೈಸೂರು: ಸೆಪ್ಟೆಂಬರ್.‌22ರಿಂದ ಅಕ್ಟೋಬರ್.‌7ರವರೆಗೆ ಮಧ್ಯಂತರ ರಜೆ ಇರುವ ಹಿನ್ನೆಲೆಯಲ್ಲಿ ಈ ವೇಳೆ ಮೈಸೂರು ಜಿಲ್ಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಗೆ ಯಾವುದೇ ರೀತಿಯ ತರಗತಿಗಳನ್ನು ನಡೆಸದಂತೆ ಶಾಲಾ ಶಿಕ್ಷಣ ಇಲಾಖೆ ಮೈಸೂರು ಉಪನಿರ್ದೇಶಕರ ಕಚೇರಿ ಆದೇಶ ಹೊರಡಿಸಿದೆ. ಈ ಕುರಿತು ಆದೇಶ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗಳ ಕುಟುಂಬದ ಮಹಿಳೆಯರಿಗೆ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳಿಂದ ಬಾಗಿನ ವಿತರಣೆ ಮಾಡಲಾಯಿತು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ …

ಓದುಗರ ಪತ್ರ

ದಸರಾ ಉದ್ಘಾಟನೆ ದಿನ ಸಾರ್ವಜನಿಕರಿಗೆ ನಿರ್ಬಂಧ ಹೇರಿರುವುದು ಸರಿಯಲ್ಲ . ಇದು ಸರ್ಕಾರದ ಭದ್ರತೆ ವೈಫಲ್ಯತೆಯನ್ನು ಎತ್ತಿ ತೋರಿಸುತ್ತಿದೆ. ಈಗಾಗಲೇ ಪೊಲೀಸ್ ಇಲಾಖೆಯವರು ಚಾಮುಂಡಿ ಬೆಟ್ಟದ ನಿವಾಸಿಗಳ ಸಭೆ ಕರೆದು ಅಂಗಡಿ ಮುಂಗಟ್ಟುಗಳನ್ನು ಮುಚ್ಚಬೇಕು, ತಮ್ಮ ಮನೆಗೆ ಯಾರಾದರೂ ಹೊಸದಾಗಿ ಬಂದರೆ …

Stay Connected​
error: Content is protected !!