ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಿದರು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ. ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು …


