ಚಂದನ್ ಶೆಟ್ಟಿ ಅಭಿನಯದ ‘ಸೂತ್ರಧಾರಿ’ ಚಿತ್ರದ ಚಿತ್ರೀಕರಣ ಮುಗಿದೇ ಒಂದೂವರೆ ವರ್ಷಗಳಾಗಿವೆ. ಆದರೆ, ಕಾರಣಾಂತರಗಳಿಂದ ಚಿತ್ರದ ಬಿಡುಗಡೆ ಆಗಿರಲಿಲ್ಲ. ಇದೀಗ ಕೊನೆಗೂ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮೇ.9ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ‘ಡ್ಯಾಶ್’ ಎಂಬ ಹಾಡಿನಲ್ಲಿ ಚಂದನ್ ಮತ್ತು ಸಂಜನಾ …

