Mysore
18
broken clouds

Social Media

ಬುಧವಾರ, 28 ಜನವರಿ 2026
Light
Dark

davanagere

Homedavanagere

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಹೆಮರಾಜಿಕ್‌ ಸೆಪ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗ ಕಾರಣ ಎಂದು ವರದಿಯಿಂದ ದೃಢಪಟ್ಟಿದೆ. ಜನವರಿ.16ರಿಂದ 18ರ ನಡುವೆ ಮೂರು …

ದಾವಣಗೆರೆ: ಕೆಲ ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಕಿತ್ತೂರು ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಮೃತಪಟ್ಟಿರುವ ಘಟನೆ ನಡೆದ ಬೆನ್ನಲ್ಲೇ ರಾಜ್ಯದ ಮತ್ತೊಂದು ಕಿರು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆಯ ಕಿರು ಮೃಗಾಲಯದಲ್ಲಿ ಕಳೆದ ಮೂರು …

ದಾವಣಗೆರೆ: ರಕ್ತದಲ್ಲಿ ಬರೆದು ಕೊಡ್ತೀನಿ, ಮುಂದಿನ ಡಿಸೆಂಬರ್‌ ಒಳಗೆ ಡಿಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಚನ್ನಗಿರಿ ಕ್ಷೇತ್ರದ ಕೈ ಶಾಸಕ ಶಿವಗಂಗಾ ಬಸವರಾಜ್‌ ಸ್ಪೋಟಕ ಹೇಳಿಕೆ ನೀಡಿದ್ದಾರೆ. ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷಕ್ಕಾಗಿ ಡಿಕೆ ಶಿವಕುಮಾರ್‌ …

ದಾವಣಗೆರೆ: ಮಳೆ ಜಾಸ್ತಿಯಾಗುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಶುರುವಾಗಿದ್ದು, ದಾವಣಗೆರೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮಗುವೊಂದು ಬಲಿಯಾಗಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಚಿಕ್ಕೂಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಡೆಂಗ್ಯೂ ಜ್ವರಕ್ಕೆ 2 ವರ್ಷದ 11 ತಿಂಗಳ ಮಗು …

ದಾವಣಗೆರೆ : ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕಾ ವೃತ್ತಿ ತಾಂತ್ರಿಕವಾಗಿ ಬಹಳ ಬದಲಾವಣೆ ಕಂಡಿದೆ. ಆದರೆ ಮೂಲ ಆಶಯ ಮತ್ತು ಬದ್ದತೆ ಮಾತ್ರ ಬದಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. KUWJ ಆಯೋಜಿಸಿದ್ದ 38 ನೇ ಪತ್ರಕರ್ತರ …

ದಾವಣಗೆರೆ :  ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. …

Stay Connected​
error: Content is protected !!