ದಾವಣಗೆರೆ: ಕರ್ನಾಟಕದಲ್ಲಿ ಚಳಿಯ ಅನುಭವ ಹೆಚ್ಚುತ್ತಿದೆ. ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 10.3 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದ್ದು, ರಾಜ್ಯದ ಬಯಲು ಪ್ರದೇಶಗಳಲ್ಲೇ ಅತಿ ಕಡಿಮೆ ತಾಪಮಾನ ದಾಖಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ನವೆಂಬರ್ 13 ಮತ್ತು 14ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ …








