ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕುಂದಾಪುರದ ಕೋಟೇಶ್ವರ ಸಮೀಪದ ಯುವ …
ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕುಂದಾಪುರದ ಕೋಟೇಶ್ವರ ಸಮೀಪದ ಯುವ …
ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಮರ್ಥ್ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಲಾಗಿದೆ. ನಾಮಪತ್ರ ಸಲ್ಲಿಕೆಗೆ …
ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಕರ್ನಾಟಕ ರಾಜ್ಯದ ದಾವಣಗೆರೆ ಹಾಗೂ ಬಾಗಲಕೋಟೆಯ ಎರಡು ವಿಧಾನಸಭಾ ಕ್ಷೇತ್ರಗಳ …
ಬೆಂಗಳೂರು: ಕಾಂಗ್ರೆಸ್ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ. ಈ ಹಿನ್ನೆಲೆಯಲ್ಲಿ ಉಪಚುನಾವಣೆ ಗೆದ್ದು ಕ್ಷೇತ್ರ ಉಳಿಸಿಕೊಳ್ಳುವುದು ಕಾಂಗ್ರೆಸ್ಗೆ ಪ್ರತಿಷ್ಠೆಯಾಗಿದೆ. ಶಾಮನೂರು ಶಿವಶಂಕರಪ್ಪ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ …
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಹೆಮರಾಜಿಕ್ ಸೆಪ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗ ಕಾರಣ ಎಂದು ವರದಿಯಿಂದ ದೃಢಪಟ್ಟಿದೆ. ಜನವರಿ.16ರಿಂದ 18ರ ನಡುವೆ ಮೂರು …
ದಾವಣಗೆರೆ: ಕೆಲ ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಕಿತ್ತೂರು ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಮೃತಪಟ್ಟಿರುವ ಘಟನೆ ನಡೆದ ಬೆನ್ನಲ್ಲೇ ರಾಜ್ಯದ ಮತ್ತೊಂದು ಕಿರು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆಯ ಕಿರು ಮೃಗಾಲಯದಲ್ಲಿ ಕಳೆದ ಮೂರು …
ದಾವಣಗೆರೆ: ರಕ್ತದಲ್ಲಿ ಬರೆದು ಕೊಡ್ತೀನಿ, ಮುಂದಿನ ಡಿಸೆಂಬರ್ ಒಳಗೆ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಚನ್ನಗಿರಿ ಕ್ಷೇತ್ರದ ಕೈ ಶಾಸಕ ಶಿವಗಂಗಾ ಬಸವರಾಜ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷಕ್ಕಾಗಿ ಡಿಕೆ ಶಿವಕುಮಾರ್ …
ದಾವಣಗೆರೆ: ಮಳೆ ಜಾಸ್ತಿಯಾಗುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಶುರುವಾಗಿದ್ದು, ದಾವಣಗೆರೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮಗುವೊಂದು ಬಲಿಯಾಗಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಚಿಕ್ಕೂಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಡೆಂಗ್ಯೂ ಜ್ವರಕ್ಕೆ 2 ವರ್ಷದ 11 ತಿಂಗಳ ಮಗು …
ದಾವಣಗೆರೆ : ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕಾ ವೃತ್ತಿ ತಾಂತ್ರಿಕವಾಗಿ ಬಹಳ ಬದಲಾವಣೆ ಕಂಡಿದೆ. ಆದರೆ ಮೂಲ ಆಶಯ ಮತ್ತು ಬದ್ದತೆ ಮಾತ್ರ ಬದಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. KUWJ ಆಯೋಜಿಸಿದ್ದ 38 ನೇ ಪತ್ರಕರ್ತರ …
ದಾವಣಗೆರೆ : ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. …