ನವದೆಹಲಿ : ಭೂಗತ ಪಾತಕಿ, ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಆಸ್ತಿಯ ಹರಾಜು ಪ್ರಕ್ರಿಯೆ ನಾಳೆ ನಡೆಯಲಿದೆ. ಪೂರ್ವಜರಿಂದ ದಾವೂದ್ಗೆ ಬಂದಿದ್ದ ನಾಲ್ಕು ಆಸ್ತಿಯನ್ನು ಸ್ಮಗ್ಲರ್ಸ್ ಅಂಡ್ ಫಾರಿನ್ ಎಕ್ಸ್ಚೇಂಜ್ ಮ್ಯಾನಿಪುಲೇಟರ್ಸ್ ಅಥಾರಿಟಿ ಮುಟ್ಟುಗೋಲು ಹಾಕಿಕೊಂಡಿತ್ತು. …