ಇಸ್ಲಾಮಾಬಾದ್: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷ ಪ್ರಾಸನ ಮಾಡಿಸಲಾಗಿದ್ದು, ಗಂಭೀರ ಆರೋಗ್ಯ ಸಮಸ್ಯೆಗಳಿಂದಾಗಿ ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವರದಿ ಬೆನ್ನಲ್ಲೇ, ಆತನ ಕುಟುಂಬದ ಸದಸ್ಯರು ವಿಷಪ್ರಾಶನ ವಿಚಾರವನ್ನು ಅಲ್ಲಗೆಳೆದಿದ್ದಾರೆ. ದಾವೂದ್ ಆರೋಗ್ಯದ ಕುರಿತ ವಿಚಾರ ಹೊರಬೀಳುತ್ತಿದ್ದಂತೆಯೇ ಮುಂಬೈ …