ದಾವಣಗೆರೆ: ಮಧ್ಯ ಕರ್ನಾಟಕದ ಜಿಲ್ಲಾಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಏರಿಕೆ ಕಂಡಿದ್ದು, ಅಸ್ಪತ್ರೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಭಾಗದ ಜಿಲ್ಲಾಧಿಕಾರಿಗಳು ಹಾಗೂ ಡಿಎಚ್‌ಓಗಳಿಗೆ ಆಸ್ಪತ್ರೆಗಳ ಮೇಲೆ ನಿಗಾ …