Mysore
30
scattered clouds

Social Media

ಶನಿವಾರ, 22 ಮಾರ್ಚ್ 2025
Light
Dark

DC kumar

HomeDC kumar

ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಗೋಕುಲ ವಿದ್ಯಾಸಂಸ್ಥೆಯಲ್ಲಿ ವಿಷಹಾರ ಸೇವನೆಯಿಂದ ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ರಾಜ್ಯದ 22 ವಿದ್ಯಾರ್ಥಿಗಳು ಹಾಗೂ ಸ್ಥಳೀಯ 14 ವಿದ್ಯಾರ್ಥಿಗಳು ಗುಣಮುಖರಾದ ನಂತರ ಶೈಕ್ಷಣಿಕ ವರ್ಷದ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ: …

ಮಂಡ್ಯ : ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟ್ ಗಳು ಬದಲಾಗಿದ್ದಲ್ಲಿ, ಅವರ ವಿವರದೊಂದಿಗೆ ಬೂತ್ ಲೆವಲ್ ಏಜೆಂಟ್ ಗಳ ವಿವರವನ್ನು ಚುನಾವಣಾ ಶಾಖೆಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ಕುಮಾರ  ತಿಳಿಸಿದರು. ಅವರು ಇಂದು …

ಮಂಡ್ಯ : ಮಹಿಳೆ ಸಮಾಜದ ಶಕ್ತಿ.  ಹೀಗಿದ್ದರು ಸೂಪರ್ ಮೆನ್ ಎಂದು ಹೇಳುತ್ತಾರೆ ವಿನಹಃ ಸೂಪರ್ ವುಮೆನ್ ಎಂಬ ಪದ ಹೇಳಲು ಸಮಾಜ ತಯಾರಿಲ್ಲ, ಹೀಗಾಗಿ ಮಹಿಳಾ ದಿನಾಚರಣೆಗಳು ಆತ್ಮವಲೋಕಲನದ ವೇದಿಕೆಗಳಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಭಿಪ್ರಾಯಪಟ್ಟರು. ಶನಿವಾರ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ …

ಮಂಡ್ಯ: ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ವಲಯವಾಗಿಸಿ ದೃಢೀಕರಣ ಪತ್ರ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು. ಇಂದು (ಮಾ.13) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು …

ಮಂಡ್ಯ : ಬೇಸಿಗೆ ಕಾಲ ಪ್ರಾರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಇಂದು (ಮಾ.11) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ನಗರಾಭಿವೃದ್ಧಿ ಕೋಶ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ …

ಮಂಡ್ಯ: ಸರ್ಕಾರಿ ಸ್ಥಳಗಳಲ್ಲಿರುವ ಸ್ಮಶಾನಗಳಲ್ಲಿ ಎಲ್ಲಾ ಸಮುದಾಯದವರು ಯಾವುದೇ ಬೇಧ ಭಾವವಿಲ್ಲದೆ ಅಂತ್ಯಸಂಸ್ಕಾರ ಮಾಡಲು ಮುಕ್ತ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ  ಹೇಳಿದರು. ಇಂದು (ಫೆ.24) ರಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ …

ಮಂಡ್ಯ: ರೈತರು ತಾವು ಬೆಳೆದ ಬೆಳೆಗಳಿಗೆ ತಾವೇ ಬೆಲೆ ಕಟ್ಟಿ ಮಾರಾಟ ಮಾಡುವ ರೀತಿ ಬದಲಾವಣೆ ಮಾಡಿಕೊಳ್ಳಲು ರೈತ ಉತ್ಪಾದಕ ಸಂಘಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು. ಅವರು ಇಂದು (ಫೆ.15) ರಂದು ಜಿಲ್ಲಾಪಂಚಾಯತ್ ಕಾವೇರಿ …

ಮಂಡ್ಯ:  ಆಸ್ತಿ ತೆರಿಗೆ ಪಾವತಿಸುವುದು ಜವಾಬ್ದಾರಿಯುತ ನಾಗರೀಕತ ಕರ್ತವ್ಯ. ಸಾರ್ವಜನಿಕರಿಗೆ ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸಗಳು ಆಗಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು. ಅವರು ಇಂದು (ಫೆ13) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರೆವಿನ್ಯೂ ಬಡಾವಣೆಗಳಲ್ಲಿನ ಆಸ್ತಿಗಳನ್ನು …

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಈಗಾಗಲೇ ಸಮೀಕ್ಷೆ ನಡೆಸಿ 962 ಕೆರೆಗಳ ಅಳತೆಯನ್ನು ನಿಗದಿಪಡಿಸಲಾಗಿಸಿದೆ. ಒತ್ತುವರಿ ತೆರವುಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆರೆ ಒತ್ತುವರಿ ತೆರವು ಸಮಿತಿ ಸಭೆ ನಡೆಸಿ ಇಲಾಖೆವಾರು ವ್ಯಾಪ್ತಿಗೆ ಬರುವ ಕೆರೆಗಳ ಒತ್ತುವರಿ …

ಶ್ರೀರಂಗಪಟ್ಟಣ : ಇಲ್ಲಿನ ತಾಲ್ಲೂಕು ತಹಶೀಲ್ದಾರ್‌  ಕಚೇರಿಗೆ ಶುಕ್ರವಾರ  ಜಿಲ್ಲಾಧಿಕಾರಿ ಡಾ.ಕುಮಾರ ಅವರು ದಿಢೀರ್‌ ಭೇಟಿ ನೀಡಿದರು. ತಾಲ್ಲೂಕು ಕಚೇರಿಯಲ್ಲಿ ಕಡತ ವಿಲೇವಾರಿ ಹಾಗೂ ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿ ಸ್ವೀಕಾರ ಕುರಿತಂತೆ ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ಬಳಿಕ ಶೀಘ್ರ ಕಡತ …

Stay Connected​