Mysore
20
overcast clouds
Light
Dark

DC kumar

HomeDC kumar

ಮಂಡ್ಯ: ಜಿಲ್ಲೆಯನ್ನು ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರದ ಹಲವಾರು ಕಾರ್ಯಕ್ರಮಗಳಿವೆ. ಅಧಿಕಾರಿಗಳು ಚಿಂತನೆ ನಡೆಸಿ ಹೊಸ ಯೋಜನೆಗಳು ರೂಪಿಸಿ ಎಂದು ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ‌ ಹೆಚ್.ಡಿ ಕುಮಾರಸ್ವಾಮಿ  ತಿಳಿಸಿದರು. ಅವರು ಶನಿವಾರ ತಡರಾತ್ರಿ ಜಿಲ್ಲಾಧಿಕಾರಿಗಳ ಕಚೇರಿ …

ಮಂಡ್ಯ: ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಯಲು ಅಪಘಾತ ವಲಯಗಳಲ್ಲಿ ಸಂಚಾರಿ ಸೂಚನಾ ಪಲಕಗಳನ್ನು ಅಳವಡಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. ಇಂದು (ಜೂ.14) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, …

ಮಂಡ್ಯ:  ಮದ್ದೂರು ತಾಲ್ಲೂಕಿನ ಅತಗೂರು ಹೋಬಳಿಯ ಹೂತಗೆರೆ ಗ್ರಾಮದಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ಮೊದಲ ಸರ್ಕಾರಿ ಗೋಶಾಲೆಯನ್ನು ನಿರ್ಮಾಣವಾಗಿದ್ದು, ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಾಣಿ ದಯಾ …

ಮಂಡ್ಯ: ಜಿಲ್ಲೆಯಲ್ಲಿ ಇರುವ ಸರ್ಕಾರಿ  ಮತ್ತು ಖಾಸಗಿ  ವಸತಿ ಶಾಲೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಯೂನಿಟ್ ಪ್ರಾರಂಭಿಸಿ ತರಬೇತಿ ನೀಡಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ  ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು …

ಮಂಡ್ಯ:  ಪ್ರತಿಯೊಬ್ಬರೂ ಪ್ರಜ್ಞಾವಂತರಾಗಿ ಪರಿಸರವನ್ನು ಉಳಿಸಬೇಕು ಪ್ರತಿ ಮನೆಗಳಲ್ಲು ಕೂಡ ಚಿಕ್ಕ ಮಕ್ಕಳಿಗೆ ಪರಿಸರವನ್ನು ಉಳಿಸುವುದರ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು. ಅವರು ಇಂದು(ಜೂ.೬) ಮಂಡ್ಯ ಮಿಮ್ಸ್ ಇ ಎನ್ ಟಿ ವಿಭಾಗದ ಉಪನ್ಯಾಸ ಸಭಾಂಗಣದಲ್ಲಿ …

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ನಾಳೆ(ಜೂನ್.4) ನಡೆಯಲಿದ್ದು, ಜಿಲ್ಲಾಡಳಿದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಮಂಡ್ಯ ಲೋಕಸಭಾ ಕ್ಷೇತ್ರದ ಮತ ಎಣಿಕೆ ವೀಕ್ಷಕರಾದ ನೀರಾಜ್ ಕುಮಾರ್  ಅವರು  ಇಂದು(ಜೂನ್‌ .3) ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ, …

ಮಂಡ್ಯ:  ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರಿಗೆ ಸರಬರಾಜು ಮಾಡುತ್ತಿರುವ …

ಮಂಡ್ಯ:  ಎನ್. ಡಿ.ಆರ್ ಎಫ್ ನಿಯಮದಂತೆ ಬರ ಪರಿಹಾರ ನೀಡಲು ಭತ್ತ, ರಾಗಿ, ಜೋಳ ಮತ್ತು ನೆಲಗಡಲೆ 4 ಬೆಳೆಗಳು ನಿಗಧಿಯಾಗಿದ್ದು, ರೈತರ ಮನವಿಯಂತೆ ಕಬ್ಬು ಹಾಗೂ ತೆಂಗು ಬೆಳೆಯನ್ನು ಸೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ …

ಮಂಡ್ಯ:  ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದ್ದು, ಇವಿಎಂ ಮತ ಎಣಿಕೆ ಬಳಿಕ ಅಂಚೆ ಮತಪತ್ರಗಳ ಎಣಿಕೆಯು ಸಹ ಬಹಳ ಜಾಗರೂಕತೆಯಿಂದ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅಂಚೆ ಮತ …

 ಮಂಡ್ಯ :  ಮಂಡ್ಯ  ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯವು ಮಂಡ್ಯ ವಿಶ್ವವಿದ್ಯಾಲಯದ ಕಟ್ಟಡದಲ್ಲಿ ಜೂನ್ 4 ರಂದು ನಡೆಯಲಿದೆ.  ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಗೆ ಕ್ರಮಗಳನ್ನು ವಹಿಸಬೇಕು ಎಂದು  ಜಿಲ್ಲಾಧಿಕಾರಿ ಹಾಗೂ …