Mysore
29
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

DC Kumara

HomeDC Kumara

ಮಂಡ್ಯ:  ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳು ತಮಗೆ ನಿಗಧಿ ಮಾಡಿರುವ ವ್ಯಾಪ್ತಿಯಲ್ಲಿ ಮಾತ್ರ ರೈತರಿಂದ ಕಬ್ಬನ್ನು ಖರೀದಿಸಬೇಕು. ಅನಧಿಕೃತವಾಗಿ ಬೇರೆ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ರೈತರಿಂದ ಕಬ್ಬು ಖರೀದಿಸಿದರೆ ಅಂತಹ ಸಕ್ಕರೆ ಕಾರ್ಖಾನೆಯ ಪರವಾನಿಗೆ ರದ್ದುಪಡಿಸಲು ಜಿಲ್ಲಾಧಿಕಾರಿ ಡಾ. ಕುಮಾರ ಎಚ್ಚರಿಕೆ …

ಮಂಡ್ಯ:  ರೈತರಿಗೆ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವನ್ನು ಬ್ಯಾಂಕ್ ಅಧಿಕಾರಿಗಳು ರೈತರ ಯಾವುದೇ ಸಾಲಕ್ಕೆ ಹೊಂದಾಣಿಕೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಸೂಚಿಸಿದರು. ಇಂದು(ಮೇ.೨೭) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರೈತರು …

ಮಂಡ್ಯ : ಭಗೀರಥ ಮಹರ್ಷಿಯು ಹಿಂದಿನ ಕಾಲದ ಸಮಾಜದಲ್ಲಿ ಮಹಾನ್ ಚಿಂತಕರಾಗಿದ್ದವರು. ಅವರ ಆದರ್ಶ ಹಾಗೂ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಇಂದು ನಡೆದ ಭಗೀರಥ ಮಹರ್ಷಿ …

ಮಂಡ್ಯ :  ಮೈಕ್ರೋ ಫೈನಾನ್ಸ್ ಕಂಪನಿಯವರು ರೈತರಿಗೆ ಮತ್ತು ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲತಿ ಮಾಡುವ ಸಂದರ್ಭದಲ್ಲಿ ಅವರುಗಳ ಮೇಲೆ ಯಾವುದೇ ತರಹ ಕಿರುಕುಳ ಮತ್ತು ಒತ್ತಡ ನೀಡಬಾರದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿ …

ಮಂಡ್ಯ: ಜಿಲ್ಲಾಧಿಕಾರಿ ಡಾ: ಕುಮಾರ ಇಂದು(ಮೇ.೧೩) ಜಿಲ್ಲಾ ಕ್ರೀಡಾಂಗಣದಲ್ಲಿರುವ ನೂತನ ಬಾಲಕಿಯರ ಕ್ರೀಡಾ ವಸತಿನಿಲಯವನ್ನು ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾ ಕ್ರೀಡಾಂಗಣದ  ಒಳಾಂಗಣ ಹಾಗೂ ಹೊರಾಂಗಣವನ್ನು ಪರಿಶೀಲನೆ ನಡೆಸಿ ಸ್ವಚ್ಚತೆ ಹಾಗೂ ಗುಣಮಟ್ಟವನ್ನು ಕಪಾಡುವಂತೆ ತಿಳಿಸಿದರು. ಬಳಿಕ ಕರ್ನಾಟಕ ಸಂಘದಲ್ಲಿರುವ …

ಮಂಡ್ಯ : ಲೋಕಸಭಾ ಸಾರ್ವತ್ರಿಕ ಚುನಾವಣೆ 2024. ರ ಅಂಗವಾಗಿ ಈಗಾಗಲೇ ಗುರುತಿಸಲಾಗಿರುವ ಅಗತ್ಯ ಸೇವಾ ವಲಯದ ಮತದಾರರಿಗೆ ಮಂಡ್ಯ ವಿಶ್ವವಿದ್ಯಾಲಯದ ಕಲಾ ವಿಭಾಗದಲ್ಲಿ ಏಪ್ರಿಲ್ 19, 20 ಹಾಗೂ 21 ರಂದು ಅಂಚೆ ಮತದಾನ ಕೇಂದ್ರವನ್ನು ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ …

Stay Connected​