ಮಂಡ್ಯ : ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವ ಸಾರುವ ಮೇಲುಕೋಟೆ ಉತ್ಸವ ಕಳೆಗಟ್ಟಿದೆ. ಇಂದು ಮುಂಜಾನೆಯಿಂದಲೇ ಕಾರ್ಯಕ್ರಮ ಶುರುವಾಗಿದ್ದು, ಮಂಡ್ಯದಿಂದ ವೈರಮುಡಿ ಮೆರವಣಿಗೆ ಮೂಲಕ ಮೇಲುಕೋಟೆ ತಲುಪಲಿದೆ. ಇಂದು(ಏ.7)ಮುಂಜಾನೆಯೇ ಜಿಲ್ಲಾ ಖಜಾನೆಯಲ್ಲಿ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ವೈರಮುಡಿಯನ್ನು ಹೊರ ತೆಗೆಯಲಾಯಿತು. ಜಿಲ್ಲಾಧಿಕಾರಿ …