ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದಿಂದ ೫೦:೫೦ ಅನುಪಾತದಲ್ಲಿ ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಈ ಹಿಂದೆಯೇ ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರು ಮುಡಾ ಆಯುಕ್ತರಿಗೆ ಒಂದಲ್ಲ ಎರಡಲ್ಲ ೧೫ ಪತ್ರಗಳನ್ನ ಬರೆದಿದ್ದರು. ಪತ್ರದಲ್ಲಿ ತುರ್ತು ಕ್ರಮಕ್ಕೆ ಶಿಫಾರಸು ಮಾಡಿದ್ದರು …