Mysore
21
mist

Social Media

ಸೋಮವಾರ, 08 ಡಿಸೆಂಬರ್ 2025
Light
Dark

DC KV rajendra

HomeDC KV rajendra

ಮೈಸೂರು: ನಾಳೆ (ಏ.26) ನಡೆಯಲಿರುವ ಮೈಸೂರು-ಕೊಡಗು ಕ್ಷೇತ್ರದ ಲೋಕಸಭಾ ಚುನಾವಣಾ ಮೊದಲ ಹಂತದ ಮತದಾನವನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯಲ್ಲಿಯೂ ಸಿದ್ಧವಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ಕೆವಿ ರಾಜೇಂದ್ರ ಅವರು ಹೇಳಿದರು. ನಗರದಲ್ಲಿಂದು ಮಾತನಾಡಿರುವ ಅವರು, ಅಧಿಕಾರಿಗಳಿಗೆ ಅಂತಿಮ …

ಮೈಸೂರು : ದೇಶಕ್ಕೆ ಸೇವೆ ಸಲ್ಲಿಸುವ ಸುವರ್ಣಾವಕಾಶ ಚುನಾವಣೆಯಲ್ಲಿ ದೊರಕಿದ್ದು, ಇದರಲ್ಲಿ ಪ್ರತಿಯೊಬ್ಬ ಸ್ವಯಂ ಸೇವಕರು ಮುಂದೆಬಂದು ತಮಗೆ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸಿ ದೇಶವನ್ನು ಕಟ್ಟುವಲ್ಲಿ ಕೈಜೋಡಿಸಬೇಕು. ಇದರಿಂದ ಚುನಾವಣೆಯು ಯಶಸ್ವಿಯಾಗಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಕೆ.ವಿ ರಾಜೇಂದ್ರ …

ಮೈಸೂರು : ಮೈಸೂರು-ಕೊಡಗು ಲೋಕಸಭಾ ಚುನಾವಣ ಮೈತ್ರಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ನಾಮಪತ್ರ ಸಲ್ಲಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿಗಳಾದ ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ, ಶಾಸಕ ಜಿ.ಟಿ.ದೇವೇಗೌಡ, ಬಿಜೆಪಿ …

ಮೈಸೂರು : ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಅಂಗವಾಗಿ ಎರಡನೇ ದಿನವಾದ ಇಂದು ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿಯಾಗಿ ಎ.ಎಸ್. ಸತೀಶ್ ಅವರು ಜಿಲ್ಲಾ ಚುನಾವಣಾಧಿಕಾರಿ ಡಾ:ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು. ಚುನಾವಣೆಗೆ ಅಧಿಸೂಚನೆ …

ಮೈಸೂರು :  ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಪ್ರಚಾರಕ್ಕಾಗಿ ವೆಚ್ಚ ಮಾಡುವ ಹಣದ ಬಗ್ಗೆ ಪ್ರತಿ ದಿನ ನಿಗಾ ವಹಿಸಿ ವರದಿ ಸಲ್ಲಿಸುವಂತೆ ಚಾಮುಂಡೇಶ್ವರಿ ನರಸಿಂಹರಾಜ, ಚಾಮರಾಜ ಹಾಗೂ ಕೃಷ್ಣರಾಜ ಕ್ಷೇತ್ರಗಳಿಗೆ ವೆಚ್ಚ ವೀಕ್ಷಕರಾಗಿರುವ ಯೋಗೀಶ್ ಮಿಶ್ರ …

ಮೈಸೂರು: ಪ್ರಸ್ತುತ ನಾವು ಸ್ಪರ್ಧಾತ್ಮಕ ಯುಗದಲ್ಲಿ ಬದುಕುತ್ತಿದ್ದೇವೆ. ಇಲ್ಲಿ ಯಾವುದೇ ಸ್ಪರ್ಧಾತ್ಮಕ ಪರೀಕ್ಷಾರ್ಥಿಯೂ ಏನನ್ನೇ ಸಾಧಿಸಬೇಕಾದರೂ ಮೊದಲು ತನ್ನ ಗುರಿಯನ್ನು ದೊಡ್ಡದಾಗಿರಿಸಿಕೊಂಡು, ಅದರ ಕಡೆಗೆ ನಿರಂತರ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಸಲಹೆ ನೀಡಿದರು. ಇಂದು (ಮಾ.24) ಯುವರಾಜ …

ಮೈಸೂರು : ಲೋಕಸಭಾ ಸಭಾ ಚುನಾವಣೆ-2024 ಮಾದರಿ ನೀತಿ ಸಂಹಿತೆ ಜಿಲ್ಲೆಯಲ್ಲಿ ಜಾರಿಯಾಗಿದ್ದು ರಾಜಕೀಯ ಪಕ್ಷಗಳು ಚುನಾವಣಾ ನಿಯಮಾನುಸಾರ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ ಕೆ.ವಿ.ರಾಜೇಂದ್ರ ರಾಜಕೀಯ ಪಕ್ಷಗಳಿಗೆ ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಕಚೇರಿಯ ದೇವರಾಜ ಅರಸು ಸಭಾಂಗಣದಲ್ಲಿ …

ಮೈಸೂರು: ಅಧಿಕಾರಿಗಳು ತಮ್ಮ ಪ್ರತಿಭೆಗಳನ್ನು ತೋರಿಸಲು ಈ ಕ್ರೀಡಾಕೂಟ ಒಳ್ಳೆಯ ಸಂದರ್ಭ. ಕ್ರೀಡಾ ಸ್ಫೂರ್ತಿ ಎನ್ನುವುದು ನಮ್ಮ ಕೆಲಸದ ವೈಖರಿಯನ್ನು ತಿಳಿಸುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಹೇಳಿದರು. ಇಂದು ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ …

ನಂಜನಗೂಡು : ದಕ್ಷಿಣಕಾಶಿ ಪ್ರಖ್ಯಾತಿಯ ನಂಜನಗೂಡು ಶ್ರೀ ನಂಜುಂಡೇಶ್ವರನ ಜಾತ್ರಾ ಮಹೋತ್ಸಮಮಾರ್ಚ್ 22 ರಂದು ಜರುಗಲಿದ್ದು ಜಾತ್ರೆ ಯಶಸ್ಸಿಗೆ ಸುತ್ತಲಿನ ಏಳು ಹಳ್ಳಿ ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕೆಂದು ನಂಜನಗೂಡು ಶಾಸಕರಾದ ದರ್ಶನ್ ಧೃವನಾರಾಯಣ್ ಹೇಳಿದರು. ನಂಜನಗೂಡು ದೇವಾಲಯದ ದಾಸೋಹ …

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾಗಿಯಾಗುವ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿಗಳು ಮಾದರಿ ನೀತಿ ಸಂಹಿತೆ ಪಾಲನೆಯ ಬಗ್ಗೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ದೇವರಾಜು ಅರಸ್ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ -2024 …

Stay Connected​
error: Content is protected !!