ಮೈಸೂರು: ಯಾವುದೇ ಯೋಜನೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಅರ್ಹ ಫಲಾನುಭವಿಗಳನ್ನು ಗರುತಿಸಿ ಶೀಘ್ರವಾಗಿ ಅವರಿಗೆ ಸೌಲಭ್ಯಗಳು ದೊರೆಯುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷೀಕಾಂತ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಇಲಾಖೆಯ ವಿವಿಧ ಯೋಜನೆಗಳಾದ ಕೌಟುಂಬಿಕ ಹಿಂಸೆಯಿಂದ …